‘ವೋಟರ್ ಲೀಸ್ಟ್’ನಲ್ಲಿ ನಿಮ್ಮ ಹೆಸರು ತೆಗೆದು ಹಾಕಲಾಗಿದೆಯೇ? ಜಸ್ಟ್ ಹೀಗೆ ಮಾಡಿ, ಮತ್ತೆ ಸೇರಿಸಿ

ನವದೆಹಲಿ: ಲೋಕಸಭಾ ಚುನಾವಣೆ ಘೋಷಣೆಯಾದ ನಂತ್ರ, ಈಗ ವೋಟರ್ ಲೀಸ್ಟ್ ನಲ್ಲಿ ಹೆಸರು ಇದ್ಯೋ ಇಲ್ಲವೋ ಅಂತ ಚೆಕ್ ಮಾಡೋರೇ ಹೆಚ್ಚು. ಹಾಗಾದ್ರೇ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲವಾದಲ್ಲಿ ಏನು ಮಾಡಬೇಕು ಅಂತ ಮುಂದೆ ಓದಿ. ಲೋಕಸಭಾ ಚುನಾವಣೆ 2024 ಇಂದು ಅಂದರೆ ಮಾರ್ಚ್ 16 ರಂದು ಪ್ರಕಟವಾಗಲಿದೆ. ಇದರೊಂದಿಗೆ, ದೇಶಾದ್ಯಂತ ಚುನಾವಣಾ ಕಾವು ಸಹ ಪ್ರಾರಂಭವಾಗಲಿದೆ. ಆದಾಗ್ಯೂ, ರಾಜಕೀಯ ಪಕ್ಷಗಳು ಈಗಾಗಲೇ ಸಿದ್ಧತೆಗಳಲ್ಲಿ ತೊಡಗಿವೆ. ಆದರೆ ನೀವು ತಯಾರಿ ನಡೆಸಿದ್ದೀರಾ? ಹೌದು, ನೀವು ಸಹ … Continue reading ‘ವೋಟರ್ ಲೀಸ್ಟ್’ನಲ್ಲಿ ನಿಮ್ಮ ಹೆಸರು ತೆಗೆದು ಹಾಕಲಾಗಿದೆಯೇ? ಜಸ್ಟ್ ಹೀಗೆ ಮಾಡಿ, ಮತ್ತೆ ಸೇರಿಸಿ