ನಿಮ್ಮ ಸ್ವಂತ ಮನೆ ಕೆಲಸ ನಿಂತು ಹೋಗಿದ್ಯಾ? ಭೂ ವರಾಹ ಸ್ವಾಮಿ ಹೀಗೆ ಪೂಜಿಸಿ, ಮತ್ತೆ ಆರಂಭ ಗ್ಯಾರಂಟಿ

ಸ್ವಂತ ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಜೀವನದ ಕನಸು ಆಗಿರುತ್ತದೆ. ಅನೇಕ ಜನರು ಅನೇಕ ರೀತಿಯಲ್ಲಿ ಪ್ರಯತ್ನಗಳನ್ನು ಮಾಡಿದರೂ ಸಹ ಮನೆ ಕಟ್ಟಿಸುವ ಕನಸು ಮಾತ್ರ ಕನಸಾಗಿಯೇ ಇರುತ್ತದೆ. ಕೆಲವರ ಬಳಿ ಎಷ್ಟೇ ಹಣ ಇದ್ದರೂ ಕೂಡಾ ಅವರು ತಮಗೆ ಇಷ್ಟ ಬಂದ ಹಾಗೇ ಒಂದು ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ಆಗದೇ ಒದ್ದಾಡುತ್ತಾ ಇರುತ್ತಾರೆ. ಈ ಸಮಸ್ಯೆಯ ಪರಿಹಾರಕ್ಕಾಗಿಯೇ ಇಲ್ಲಿ ಇಂದು ದೇವಾಲಯವಿದೇ. ಇಲ್ಲಿ ನೆಲೆಸಿರುವ ದೇವರು ಸ್ವಂತ ಮನೆ ಕಟ್ಟಿಸುವ ಕನಸನ್ನು ನನಸು ಮಾಡುವರು ಎನ್ನುವುದು … Continue reading ನಿಮ್ಮ ಸ್ವಂತ ಮನೆ ಕೆಲಸ ನಿಂತು ಹೋಗಿದ್ಯಾ? ಭೂ ವರಾಹ ಸ್ವಾಮಿ ಹೀಗೆ ಪೂಜಿಸಿ, ಮತ್ತೆ ಆರಂಭ ಗ್ಯಾರಂಟಿ