ಹಾಸನದ ಮನೆಯೊಂದರಲ್ಲಿ ತಾಯಿ, ಇಬ್ಬರು ಮಕ್ಕಳ ನಿಗೂಢ ಸಾವು

ಹಾಸನ:ತಾಯಿ ಮತ್ತು ಇಬ್ಬರು ಮಕ್ಕಳು ನಿಗೂಢವಾಗಿ ಮೃತಪಟ್ಟ ಘಟನೆ ಹಾಸನದ ಹೊರವಲಯದ ದಾಸರಕೊಪ್ಪಲಿನಲ್ಲಿ ನಡೆದಿದೆ.36 ವರ್ಷದ ತಾಯಿ ಶಿವಮ್ಮ, 7 ವರ್ಷದ ಸಿಂಚು, 10 ವರ್ಷದ ಪವನ್ ಮೃತ ದುರ್ದೈವಿಗಳು. ನಿನ್ನೆ ಪತಿಯು ತುಮಕೂರಿಗೆ ಕೆಲಸಕ್ಕೆ ಹೋಗಿದ್ದು ಪತ್ನಿ ಕರೆ ಸ್ವೀಕರಿಸದ ಹಿನ್ನಲೆಯಲ್ಲಿ ಊರಿಗೆ ಬಂದು ನೋಡಿದಾಗ ಪತ್ನಿ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಗ್ಯಾಸ್ ಆನ್ ಮಾಡಿ ಆತ್ಮಹತ್ಯೆಗೆ ಶರಣಾಗಿರೋ ಶಂಕೆ ವ್ಯಕ್ತವಾಗಿದೆ. ಪತ್ನಿ ಶಿವಮ್ಮಗೆ ಎಷ್ಟೇ ಕರೆ ಮಾಡಿದರು ಸ್ವೀಕರಿಸದ ಹಿನ್ನೆಲೆಯಲ್ಲಿ ಅನುಮಾನಗೊಂಡು ಪತಿ ಮನೆಗೆ ಬಂದು … Continue reading ಹಾಸನದ ಮನೆಯೊಂದರಲ್ಲಿ ತಾಯಿ, ಇಬ್ಬರು ಮಕ್ಕಳ ನಿಗೂಢ ಸಾವು