ಹಾಸನ : ಶಕ್ತಿ ದೇವತೆ ಹಾಸನಾಂಬಾ ದೇವಿ ದರ್ಶನ ಮಹೋತ್ಸವ ಗುರುವಾರ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಸಕಲ ವಿಧಿವಿಧಾನಗಳನ್ನು ಪೂರೈಸಿ ಇಂದು ಮಧ್ಯಾಹ್ನ 12.47ಕ್ಕೆ ದೇವಾಲಯದ ಬಾಗಿಲು ಹಾಕಲಾಯಿತು.
SBIನ ʻUTSAVʼ ಠೇವಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ನಾಳೆಯೇ ಕೊನೆ ದಿನ… ಇಲ್ಲಿದೆ ಪ್ರಮುಖ ಮಾಹಿತಿ
ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಗೋಪಾಲಯ್ಯ, ಶಾಸಕರಾದ ಪ್ರೀತಂ ಗೌಡ ,ಸಿ.ಎನ್ ಬಾಲಕೃಷ್ಣ, ಜಿಲ್ಲಾಧಿಕಾರಿ ಅರ್ಚನಾ, ಪೋಲಿಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಂತರಾಜ್ ಮತ್ತಿತರರು ಉಪಸ್ಥಿತಿ ಇದ್ದು ದೇವಾಲಯದ ಬಾಗಿಲು ಹಾಕುವ ಕಾರ್ಯಕ್ಕೆ ಸಾಕ್ಷಿಯಾದರು.
BREAKING NEWS: 2019ರ ದ್ವೇಷ ಭಾಷಣ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಗೆ ಶಿಕ್ಷೆ
ಇದೇ ಅಕ್ಟೋಬರ್ 13 ರಂದು ಹಾಸನಾಂಬಾ ದೇವಾಲಯದ ಬಾಗಿಲು ತೆರೆಯಲಾಗಿತ್ತು .ಸತತ 15 ದಿನಗಳ ಕಾಲ ದೇಶದ ನಾನಾ ಭಾಗಗಳಿಂದ ಆಗಮಿಸಿದ್ದ ಲಕ್ಷಾಂತರ ಮಂದಿ ದೇವಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ.