BREAKING: ‘ಹಾಸನಾಂಬ ದೇವಾಲಯ ಓಪನ್’ಗೆ ಡೇಟ್ ಫಿಕ್ಸ್: ಅ.13ರಿಂದ 27ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ | Hasanamba Temple

ಹಾಸನ: ಜಿಲ್ಲೆಯ ಪ್ರಸಿದ್ಧ ದೇವತೆ ಹಾಸನಾಂಬ ದೇವಸ್ಥಾನ ( Hasanamba Temple ) ದರ್ಶನಕ್ಕೆ ಪ್ರಸ್ತುತ ವರ್ಷದಲ್ಲಿ ದಿನಾಂಕವನ್ನು ನಿಗದಿ ಪಡಿಸಲಾಗಿದೆ. ಅಕ್ಟೋಬರ್ 13 ರಿಂದ 27ರವರೆಗೆ ಹಾಸನಾಂಬ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸೋ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದಂತ ಶಾಸಕ ಪ್ರೀತಂ ಗೌಡ ಅವರು, ಕಳೆದ ಮೂರು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ಅದ್ಧೂರಿಯಾಗಿ ಹಾಸನಾಂಬೆ ಜಾತ್ರಾ ಮಹೋತ್ಸವವನ್ನು ನಡೆಸಲು ಆಗಿರಲಿಲ್ಲ. ಈ ವರ್ಷ ಅದ್ಧೂರಿಯಾಗಿ ನೆಡಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. BREAKING NEWS: … Continue reading BREAKING: ‘ಹಾಸನಾಂಬ ದೇವಾಲಯ ಓಪನ್’ಗೆ ಡೇಟ್ ಫಿಕ್ಸ್: ಅ.13ರಿಂದ 27ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ | Hasanamba Temple