BIGG NEWS: ‘ಹಾಸನಾಂಬ ದೇವಾಲಯ ಓಪನ್’ಗೆ ಡೇಟ್ ಫಿಕ್ಸ್: ಅ.24ರಿಂದ ನ.3ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ | Hasanamba Temple

ಹಾಸನ: ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲು ಡೇಟ್ ಫಿಕ್ಸ್ ಆಗಿದೆ. ಅಕ್ಟೋಬರ್ 24ರಂದು ಬಾಗಿಲು ಓಪನ್ ಆಗಲಿದ್ದು, ನವೆಂಬರ್.3ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವವನ್ನು ಆಯೋದಿಸಲಾಗಿದೆ. ಹಾಸನ ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ಆಚರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸುವಂತೆ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್ ರಾಜಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಶ್ರೀ ಹಾಸನಾಂಬ ಹಾಗೂ … Continue reading BIGG NEWS: ‘ಹಾಸನಾಂಬ ದೇವಾಲಯ ಓಪನ್’ಗೆ ಡೇಟ್ ಫಿಕ್ಸ್: ಅ.24ರಿಂದ ನ.3ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ | Hasanamba Temple