BIG NEWS: ಹಾಸನಾಂಬ ದೇವಾಲಯ ಓಪನ್ ಗೆ ಮುಹೂರ್ತ ಫಿಕ್ಸ್: ಅ.24ರಂದು ಮಧ್ಯಾಹ್ನ 12ಕ್ಕೆ ಬಾಗಿಲು ಓಪನ್
ಹಾಸನ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದು ಹಾಸನಾಂಬ ದೇವಿಯ ದೇವಾಲಯವಾಗಿದೆ. ವರ್ಷಕ್ಕೆ ಒಮ್ಮೆ ಮಾತ್ರ ಬಾಗಿಲು ತೆರೆದು ಭಕ್ತರಿಗೆ ದರ್ಶನ ನೀಡುವಂತ ಹಾಸನಾಂಬೆ ತಾಯಿಯ ಬಾಗಿಲು ತೆರೆಯೋದಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್.24ರಂದು ಮಧ್ಯಾಹ್ನ 12ಗಂಟೆಗೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಂತ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಅವರು, ಹಾಸನಾಂಬ ದೇವಾಲಯವು ಅಕ್ಟೋಬರ್.24ರಂದು ಮಧ್ಯಾಹ್ನ 12 ಗಂಟೆಗೆ ಬಾಗಿಲು ತೆರೆಯಲಿದೆ. ಆದರೇ ಮೊದಲ ದಿನವಾದಂತ ಅಂದು ಭಕ್ತರಿಗೆ ಹಾಸನಾಂಬ ದರ್ಶನಕ್ಕೆ … Continue reading BIG NEWS: ಹಾಸನಾಂಬ ದೇವಾಲಯ ಓಪನ್ ಗೆ ಮುಹೂರ್ತ ಫಿಕ್ಸ್: ಅ.24ರಂದು ಮಧ್ಯಾಹ್ನ 12ಕ್ಕೆ ಬಾಗಿಲು ಓಪನ್
Copy and paste this URL into your WordPress site to embed
Copy and paste this code into your site to embed