ಇಂದಿನಿಂದ ಭಕ್ತರಿಗೆ ಹಾಸನಾಂಬೆ ದರ್ಶನ ಭಾಗ್ಯ : ಕಿಲೋಮೀಟರ್ ವ್ಯಾಪಿಸಿದ ಭಕ್ತರ ಸರದಿಯ ಸಾಲು |Hasanambe Temple

ಹಾಸನ : ನಿನ್ನೆಯಿಂದ ಹಾಸನಾಂಬೆ ದೇವಾಲಯ ಓಪನ್‌ ಆಗಿದ್ದು,  ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ಹಾಸನಾಂಬೆಯ ದರ್ಶನ ಸಿಗುತ್ತಿದೆ. ವರ್ಷಕೊಮ್ಮೆ ತೆರಯುವ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲನ್ನು ತೆರೆಯುವ ಮೂಲಕ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಇಂದಿನಿಂದ ಅ.27ರವರೆಗೂ ದೇಗುಲದ ಬಾಗಿಲು ತೆರೆದಿರಲಿದೆ.  ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಭಕ್ತರು  ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ. ಮುಂಜಾನೆಯೇ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ಭಕ್ತರು ಹಸನಾಂಬೆಯ  ದರ್ಶನ ಪಡೆಯಲು ಸರದಿಯ ಸಾಲಿನಲ್ಲಿ ನಿಂತಿದ್ದಾರೆ.ಕಿಲೋಮೀಟರ್ ವರೆಗೂ ಭಕ್ತರ ಸರದಿ ಸಾಲು ಹರಿದಿದೆ. ಆಶ್ವೀಜ … Continue reading ಇಂದಿನಿಂದ ಭಕ್ತರಿಗೆ ಹಾಸನಾಂಬೆ ದರ್ಶನ ಭಾಗ್ಯ : ಕಿಲೋಮೀಟರ್ ವ್ಯಾಪಿಸಿದ ಭಕ್ತರ ಸರದಿಯ ಸಾಲು |Hasanambe Temple