BIGG UPDATE : ‘ಹಾಸನಾಂಬೆ ದೇವಿ’ ದರ್ಶನಕ್ಕೆ ತೆರೆ : ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಬಂದ್ |Hasanambe Temple

ಹಾಸನ : ವರ್ಷಕ್ಕೆ ಒಮ್ಮೆ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬೆ ದೇವಿ’ ಗರ್ಭದ ಗುಡಿ ಇಂದು ಗುರುವಾರ ಮಧ್ಯಾಹ್ನ 12 ಬಂದ್ ಆಗಿದೆ. ಇಂದು(ಗುರುವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಾಸನಾಂಬೆ ದೇಗುಲದ ಗರ್ಭಗುಡಿ ಬಂದ್ ಆಗಿದೆ. ಪುರೋಹಿತರು ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಮುಚ್ಚಿದ್ದಾರೆ. ನಿನ್ನೆ ಹಾಸನಾಂಬೆ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಕೆಂಡೋತ್ಸವ ನಡೆದಿದೆ. ಕೆಂಡೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಇಂದು(ಗುರುವಾರ) ಮಧ್ಯಾಹ್ನ 12 ಗಂಟೆ ಹಾಸನಾಂಬೆ ದೇಗುಲದ ಗರ್ಭಗುಡಿ … Continue reading BIGG UPDATE : ‘ಹಾಸನಾಂಬೆ ದೇವಿ’ ದರ್ಶನಕ್ಕೆ ತೆರೆ : ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಬಂದ್ |Hasanambe Temple