ಅ.13 ರಿಂದ 27 ರವರೆಗೆ ಹಾಸನಾಂಬೆ ದರ್ಶನ : ದೇವಿಯ ಆಭರಣ ಖಜಾನೆಯಿಂದ ದೇಗುಲಕ್ಕೆ ಆಗಮನ |Hasanambe Temple

ಹಾಸನ: ಜಿಲ್ಲೆಯ ಪ್ರಸಿದ್ಧ ದೇವತೆ ಹಾಸನಾಂಬ ದೇವಸ್ಥಾನ ( Hasanamba Temple ) ದರ್ಶನಕ್ಕೆ ದಿನಾಂಕವನ್ನು ನಿಗದಿ ಪಡಿಸಲಾಗಿದೆ. ಅಕ್ಟೋಬರ್ 13 ರಿಂದ 27ರವರೆಗೆ ಹಾಸನಾಂಬ ದರ್ಶನಕ್ಕೆ ಭಕ್ತರಿಗೆ ಅವಕಾಶ ಸಿಗಲಿದೆ. ಈ ಹಿನ್ನೆಲೆ ಇಂದು ದೇವಿಯ ಒಡವೆಗಳನ್ನು ದೇವಾಲಯಕ್ಕೆ ಕೊಂಡೊಯ್ಯಲಾಯಿತು. ಹಾಸನ ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ಹೊರತಂದು ಅಡ್ಡ ಪಲ್ಲಕ್ಕಿಯಲ್ಲಿ ಇರಿಸಲಾಯಿತು. ಈ ವೇಳೆ ಭಕ್ತರು ಹಾಸನಾಂಬೆ ದೇವಿಗೆ ಜೈಕಾರ ಕೂಗಿದರು. ಬೆಳ್ಳಿ ರಥದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ … Continue reading ಅ.13 ರಿಂದ 27 ರವರೆಗೆ ಹಾಸನಾಂಬೆ ದರ್ಶನ : ದೇವಿಯ ಆಭರಣ ಖಜಾನೆಯಿಂದ ದೇಗುಲಕ್ಕೆ ಆಗಮನ |Hasanambe Temple