Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಸಿಕ್ ಟಿಸಿಎಸ್ ಧರ್ಮಾಂತರ ಪ್ರಕರಣ: ಎಐಎಂಐಎಂ ಕಾರ್ಪೊರೇಟರ್ ಮತೀನ್ ಪಟೇಲ್ ವಿರುದ್ಧ ಎಫ್‌ಐಆರ್ | TCS Conversation case

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

Shocking: ದೆಹಲಿ ದೇವಾಲಯ, ಮಿಲಿಟರಿ ಕ್ಯಾಂಪ್ ಮೇಲೆ ದಾಳಿಗೆ ISI ಸಂಚು: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾಸನ : ಕುಡಿದ ನಶೆಯಲ್ಲಿ ಮೂವರು ಸ್ನೇಹಿತರಿಂದ ವ್ಯಕ್ತಿಯೊರ್ವನ ಮೇಲೆ ಮಾರಣಾಂತಿಕ ಹಲ್ಲೆ !
KARNATAKA

ಹಾಸನ : ಕುಡಿದ ನಶೆಯಲ್ಲಿ ಮೂವರು ಸ್ನೇಹಿತರಿಂದ ವ್ಯಕ್ತಿಯೊರ್ವನ ಮೇಲೆ ಮಾರಣಾಂತಿಕ ಹಲ್ಲೆ !

By kannadanewsnow05

ಹಾಸನ : ಕುಡಿದ ಮತ್ತಿನಲ್ಲಿ ಮೂವರು ಸ್ನೇಹಿತರು ಓರ್ವ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಭೈರಾಪುರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.

ಹೌದು ಹಾಸನ ಜಿಲ್ಲೆಯ ಆಲೂರು ತಾಲೂಕಿನ ಬೈರಾಪುರ ಗ್ರಾಮದ ಬಳಿ ಕುಡಿದ ಮತ್ತಿನಲ್ಲೇ ಮೂವರು ಸ್ನೇಹಿತರಿಂದ ಓರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಾಸನದ ಬಿ ಕಾಟಿಹಳಿಯ ಸತ್ಯ ಅಲಿಯಾಸ್ ಸ್ಪಾಟ್ ಸತ್ಯನ ಮೇಲೆ ಹಲ್ಲೆಯಾಗಿದೆ. ಮೂವರು ಸ್ನೇಹಿತರ ಜೊತೆ ಬೈರಾಪುರ ಬಳಿಯ ಬಾರಿಗೆ ಸತ್ಯಾ ತೆರಳಿದ್ದ. ಪಾರ್ಟಿ ನಂತರ ರಸ್ತೆಯಲ್ಲಿ ಸತ್ಯನಿಗೆ ಬಾಟಲಿ ಹಾಗೂ ರಾಡ್ ನಿಂದ ಹಲ್ಲೆ ಮಾಡಿದ್ದಾರೆ.

ಸತ್ಯ ಅಲಿಯಾಸ್ ಸ್ಪಾಟ್ ಸತ್ಯನ ಮೇಲೆ ಮೂವರು ಹಲ್ಲೆ ನಡಿಸಿ ಪರಾರಿಯಾಗಿದ್ದಾರೆ. ರಕ್ತದ ಮಗುವಿನಲ್ಲಿ ಬಿದ್ದಿದ್ದ ಸತ್ಯನನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಅಲ್ಲೇ ನಡೆಸಿರುವ ಮೋರಿಗಾಗಿ ಇದೀಗ ಪೊಲೀಸರು ಸುಧಾ ನಡೆಸಿದ್ದು ಘಟನೆ ಸಂಬಂಧಿಸಿದಂತೆ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

2 Mins Read

ಬೆಂಗಳೂರು ಗ್ರಾಹಕರ ಗಮನಕ್ಕೆ: ಭಾನುವಾರ ನಗರದ ಈ ಪ್ರದೇಶಗಳಲ್ಲಿ 10 ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ | Power Cut

1 Min Read

BIG NEWS: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೌಕರರ ಗಮನಕ್ಕೆ: ಇನ್ಮುಂದೆ ‘ಕರ್ತವ್ಯ ಆಪ್’ ಮೂಲಕ ಹಾಜರಾತಿ ಕಡ್ಡಾಯ

1 Min Read
Recent News

ನಾಸಿಕ್ ಟಿಸಿಎಸ್ ಧರ್ಮಾಂತರ ಪ್ರಕರಣ: ಎಐಎಂಐಎಂ ಕಾರ್ಪೊರೇಟರ್ ಮತೀನ್ ಪಟೇಲ್ ವಿರುದ್ಧ ಎಫ್‌ಐಆರ್ | TCS Conversation case

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

Shocking: ದೆಹಲಿ ದೇವಾಲಯ, ಮಿಲಿಟರಿ ಕ್ಯಾಂಪ್ ಮೇಲೆ ದಾಳಿಗೆ ISI ಸಂಚು: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ಅಟ್ಲಾಂಟಿಕ್ ಸಾಗರದಲ್ಲಿ ಹಂತಾವೈರಸ್ ಭೀತಿ: ಐಷಾರಾಮಿ ಹಡಗಿನಲ್ಲಿ ಇಬ್ಬರು ಭಾರತೀಯರು ಸೇರಿ 149 ಮಂದಿ ದಿಗ್ಬಂಧನ | Hanta Virus

State News
KARNATAKA

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

By kannadanewsnow09 KARNATAKA 2 Mins Read

ಬೆಂಗಳೂರು: ಸಕಾಲ ಯೋಜನೆಯಡಿ ನೀಡಲಾಗುತ್ತಿರುವ ಕೃಷಿ, ಸಾರಿಗೆ ಹಾಗೂ ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸೇವೆಗಳಿಗೆ ಇ-ಆಡಳಿತದ ಮೂಲಕ ಮತ್ತಷ್ಟು…

ಬೆಂಗಳೂರು ಗ್ರಾಹಕರ ಗಮನಕ್ಕೆ: ಭಾನುವಾರ ನಗರದ ಈ ಪ್ರದೇಶಗಳಲ್ಲಿ 10 ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ | Power Cut

BIG NEWS: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೌಕರರ ಗಮನಕ್ಕೆ: ಇನ್ಮುಂದೆ ‘ಕರ್ತವ್ಯ ಆಪ್’ ಮೂಲಕ ಹಾಜರಾತಿ ಕಡ್ಡಾಯ

ಬೆಂಗಳೂರು-ಚೆನ್ನಪಟ್ಟಣ ನಡುವೆ ಬಿಎಂಟಿಸಿ ‘ವಜ್ರ ವಿಸ್ತಾರ’ ಸಂಚಾರ ಆರಂಭ: 8 ನೂತನ ‘ವೋಲ್ವೋ ಬಸ್‌’ಗಳಿಗೆ ಚಾಲನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.