Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ರಾಜ್ಯದ ಹಲವೆಡೆ ಇಂದಿನಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

16/03/2026 6:27 AM

ಯುಗಾದಿ-ರಂಜಾನ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ ಬಸ್ ಟಿಕೆಟ್ ಬುಕಿಂಗ್‌ ನಲ್ಲಿ ಭರ್ಜರಿ ರಿಯಾಯಿತಿ !

16/03/2026 6:15 AM

ALERT : ಅತಿಯಾದ `ಸೋಶಿಯಲ್ ಮೀಡಿಯಾ’ ಬಳಕೆಯಿಂದ ಮಕ್ಕಳಲ್ಲಿ ಹೆಚ್ಚುತ್ತಿದೆ ಆತಂಕ ಮತ್ತು ಕೋಪ !

16/03/2026 6:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾಸನ : ಸ್ನೇಹಿತೆಯರ ಜೊತೆಗಿದ್ದ ವಿಡಿಯೋ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ : ಮನನೊಂದ ಯುವಕ ಆತ್ಮಹತ್ಯೆಗೆ ಶರಣು
KARNATAKA

ಹಾಸನ : ಸ್ನೇಹಿತೆಯರ ಜೊತೆಗಿದ್ದ ವಿಡಿಯೋ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ : ಮನನೊಂದ ಯುವಕ ಆತ್ಮಹತ್ಯೆಗೆ ಶರಣು

By kannadanewsnow0519/09/2025 10:03 AM

ಹಾಸನ: ಹಾಸನದಲ್ಲಿ ಘೋರ ಘಟನೆ ಒಂದು ನಡೆದಿದ್ದು, ಪಾರ್ಕ್ ನಲ್ಲಿ ಸ್ನೇಹಿತೆಯರ ಜೊತೆಗೆ ಕೈ ಹಿಡಿದುಕೊಂಡು ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹರಿಬಿಟ್ಟಿದ್ದಕ್ಕಾಗಿ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ತಾಲೂಕಿನ, ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೊಸಳೆಹೊಸಳ್ಳಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಎ ವಿದ್ಯಾರ್ಥಿ ಪವನ್.ಕೆ (21) ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ಸೆ. 17ರಂದು ಮಧ್ಯಾಹ್ನ ಹಾಸನದ ಮಹಾರಾಜ ಪಾರ್ಕ್‌ನಲ್ಲಿ ಪವನ್, ಇಬ್ಬರು ಸ್ನೇಹಿತೆಯರ ಜೊತೆ ಕುಳಿತಿದ್ದ. ಈ ವೇಳೆ ಓರ್ವ ಯುವತಿಯ ಕೈ ಹಿಡಿದು ಪವನ್ ಆತ್ಮೀಯತೆಯಿಂದ ಮಾತನಾಡುತ್ತಿದ್ದ. ಈ ದೃಶ್ಯವನ್ನು ಅಪರಿಚಿತ ಯುವತಿಯೊಬ್ಬಳು ಮೊಬೈಲ್‌ನಲ್ಲಿ ಸೆರೆ ಹಿಡಿದು, ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹರಿಬಿಟ್ಟಿದ್ದಳು.

ಈ ಬಗ್ಗೆ ಯುವತಿಯು ಸಾಕಷ್ಟು ಟೀಕೆ ಜೊತೆಗೆ ವ್ಯಂಗ್ಯ ಸಂಭಾಷಣೆ ಮಾಡಿ ವೀಡಿಯೋ ಅಪ್‌ಲೋಡ್ ಮಾಡಿದ್ದಳು. ಈ ವೀಡಿಯೋವನ್ನು ಪವನ್ ಸಹಪಾಠಿಗಳು ಸೇರಿದಂತೆ ಅನೇಕರು ವೀಕ್ಷಣೆ ಮಾಡಿದ್ದರು. ಇದರಿಂದ ನನ್ನೊಂದಿಗಿದ್ದ ಯುವತಿಯರಿಗೆ ಏನಾದರೂ ತೊಂದರೆ ಆಗಲಿದೆ ಎಂದು ಭಾವಿಸಿ ಇನ್ಸ್ಟಾದಿಂದ ವೀಡಿಯೋ ಡಿಲೀಟ್ ಮಾಡಿಸಲು ಪವನ್ ಸಾಕಷ್ಟು ಪ್ರಯತ್ನ ಪಟ್ಟಿದ್ದ. ಆದರೆ ಅದು ಸಾಧ್ಯವಾಗದೇ ಇದ್ದಾಗ, ಗುರುವಾರ ಕಾಲೇಜು ಮುಗಿಸಿ ಮನೆಗೆ ಹೋಗಿದ್ದ ಪವನ್, ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

Share. Facebook Twitter LinkedIn WhatsApp Email

Related Posts

Rain Alert : ರಾಜ್ಯದ ಹಲವೆಡೆ ಇಂದಿನಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

16/03/2026 6:27 AM1 Min Read

ಯುಗಾದಿ-ರಂಜಾನ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ ಬಸ್ ಟಿಕೆಟ್ ಬುಕಿಂಗ್‌ ನಲ್ಲಿ ಭರ್ಜರಿ ರಿಯಾಯಿತಿ !

16/03/2026 6:15 AM1 Min Read

ALERT : ಅತಿಯಾದ `ಸೋಶಿಯಲ್ ಮೀಡಿಯಾ’ ಬಳಕೆಯಿಂದ ಮಕ್ಕಳಲ್ಲಿ ಹೆಚ್ಚುತ್ತಿದೆ ಆತಂಕ ಮತ್ತು ಕೋಪ !

16/03/2026 6:09 AM1 Min Read
Recent News

Rain Alert : ರಾಜ್ಯದ ಹಲವೆಡೆ ಇಂದಿನಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

16/03/2026 6:27 AM

ಯುಗಾದಿ-ರಂಜಾನ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ ಬಸ್ ಟಿಕೆಟ್ ಬುಕಿಂಗ್‌ ನಲ್ಲಿ ಭರ್ಜರಿ ರಿಯಾಯಿತಿ !

16/03/2026 6:15 AM

ALERT : ಅತಿಯಾದ `ಸೋಶಿಯಲ್ ಮೀಡಿಯಾ’ ಬಳಕೆಯಿಂದ ಮಕ್ಕಳಲ್ಲಿ ಹೆಚ್ಚುತ್ತಿದೆ ಆತಂಕ ಮತ್ತು ಕೋಪ !

16/03/2026 6:09 AM

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ದ್ವಿತೀಯ ಪಿಯುಸಿ ಪರೀಕ್ಷೆ-1 ರ ಎಲ್ಲಾ ಪ್ರಶ್ನೆ ಪತ್ರಿಕೆಗಳ ಕೀ ಉತ್ತರ ಪ್ರಕಟ !

16/03/2026 5:57 AM
State News
KARNATAKA

Rain Alert : ರಾಜ್ಯದ ಹಲವೆಡೆ ಇಂದಿನಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

By kannadanewsnow5716/03/2026 6:27 AM KARNATAKA 1 Min Read

ಬೆಂಗಳೂರು: ರಾಜ್ಯದ ಜನತೆಗೆ ಬಿಸಿಲಿನ ಬೇಗೆಯಿಂದ ಸಲ್ಪ ಸಮಾಧಾನ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಮಾರ್ಚ್ 16ರಿಂದ ಅಂದರೆ ಇಂದಿನಿಂದ ರಾಜ್ಯದ…

ಯುಗಾದಿ-ರಂಜಾನ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ ಬಸ್ ಟಿಕೆಟ್ ಬುಕಿಂಗ್‌ ನಲ್ಲಿ ಭರ್ಜರಿ ರಿಯಾಯಿತಿ !

16/03/2026 6:15 AM

ALERT : ಅತಿಯಾದ `ಸೋಶಿಯಲ್ ಮೀಡಿಯಾ’ ಬಳಕೆಯಿಂದ ಮಕ್ಕಳಲ್ಲಿ ಹೆಚ್ಚುತ್ತಿದೆ ಆತಂಕ ಮತ್ತು ಕೋಪ !

16/03/2026 6:09 AM

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ದ್ವಿತೀಯ ಪಿಯುಸಿ ಪರೀಕ್ಷೆ-1 ರ ಎಲ್ಲಾ ಪ್ರಶ್ನೆ ಪತ್ರಿಕೆಗಳ ಕೀ ಉತ್ತರ ಪ್ರಕಟ !

16/03/2026 5:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.