ಹಾಸನ: ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಹಾಸನ ಇಲ್ಲಿ 2025-26ನೇ ಸಾಲಿನ ಪ್ರಥಮ ವರ್ಷ ಡಿಪ್ಲೋಮಾ ಪ್ರವೇಶಕ್ಕಾಗಿ ಮೊದಲು ಬಂದವರಿಗೆ ಮೊದಲ ಆದ್ಯತೆ ಮೂಲಕ ಎಸ್.ಎಸ್.ಎಲ್.ಸಿ, ತತ್ಸಮಾನ ವಿದ್ಯಾರ್ಹತೆ ಪಡೆದ ಅರ್ಹ ಮಹಿಳಾ ಅಭ್ಯರ್ಥಿಗಳಿಗಾಗಿ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್, ಎ.ಡಿ.ಎಫ್.ಟಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ಇಂಜಿನಿಯರಿAಗ್, ಲೈಬ್ರರಿ ಅಂಡ್ ಇನ್‌ಫರ್‌ಮೇಷನ್ ಸೈನ್ಸ್ ಕೋರ್ಸುಗಳ ಪ್ರವೇಶಾತಿಯು ಪ್ರಾರಂಭಗೊAಡಿದ್ದು, ಮೇ.05 ರಿಂದ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಸೂಚಿಸಲಾಗಿದೆ.[ಎಲ್ಲಾ ಸೀಟುಗಳು ಭರ್ತಿಯಾಗುವವರೆಗೂ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಸೀಟುಗಳ ಲಭ್ಯತೆ ಹಾಗೂ ಪ್ರವೇಶ ಸಂಬAಧಿ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಚಾರ್ಯರನ್ನು ಕಚೇರಿಯ ಸಮಯದಲ್ಲಿ ಸಂರ್ಪಕಿಸಲು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಶಂಪಾಲರು ತಿಳಿಸಿದ್ದಾರೆ.