Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೊಟ್ಟೆಯ ಕೊಬ್ಬನ್ನು ನೈಸರ್ಗಿಕವಾಗಿ ಕರಗಿಸಲು ಇಲ್ಲಿವೆ 7 ಆರೋಗ್ಯಕರ ಉಪಹಾರದ ಐಡಿಯಾಗಳು!

05/04/2026 7:00 AM

ತೆರಿಗೆದಾರರಿಗೆ ಬಿಗ್ ಅಪ್‌ಡೇಟ್: 15G ಮತ್ತು 15H ಫಾರ್ಮ್‌ಗಳು ಇನ್ಮುಂದೆ ಇತಿಹಾಸ! ಹೊಸ ‘ಫಾರ್ಮ್ 121’ ಜಾರಿ; ಏನಿದರ ವಿಶೇಷತೆ?

05/04/2026 6:58 AM

ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್‌ಗೆ 24 ಲಕ್ಷ ರೂ. ದಂಡ; ಮುಂದಿನ ಪಂದ್ಯಕ್ಕೆ ನಿಷೇಧದ ಭೀತಿ!

05/04/2026 6:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾಸನ ಕಾರು ಅಪಘಾತ ಕೇಸ್ : ಅನಾಥ ಮಕ್ಕಳಿಗೆ, ಉಚಿತ ವಿದ್ಯಾಭ್ಯಾಸ ನೀಡುವುದಾಗಿ ಪ್ರದೀಪ್ ಈಶ್ವರ್ ಭರವಸೆ
KARNATAKA

ಹಾಸನ ಕಾರು ಅಪಘಾತ ಕೇಸ್ : ಅನಾಥ ಮಕ್ಕಳಿಗೆ, ಉಚಿತ ವಿದ್ಯಾಭ್ಯಾಸ ನೀಡುವುದಾಗಿ ಪ್ರದೀಪ್ ಈಶ್ವರ್ ಭರವಸೆ

By kannadanewsnow0526/05/2024 6:00 PM

ಹಾಸನ : ಇಂದು ಬೆಳ್ಳಂ ಬೆಳಗ್ಗೆ ಹಾಸನದ ಹೊರವಲಯ ಈಚನಹಳ್ಳಿಯಲ್ಲಿ ಪ್ರಕಡಿಕೆಯಾಗಿ ಕಾಡಿನಲ್ಲಿದ್ದ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ, ಅಪಘಾತದಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳನ್ನು ಇಂದು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಭೇಟಿ ಮಾಡಿ ಸಾಂತ್ವನ ಹೇಳಿದರು.

ಅಪಘಾತದಲ್ಲಿ ತಂದೆ ತಾಯಿ ಕಳೆದುಕೊಂಡು ಅನಾಥರಾಗಿರುವ ಇಬ್ಬರು ಬಾಲಕಿಯರು ಎಂದು ಹೇಳಲಾಗುತ್ತಿದೆ. ಚಿಕ್ಕಬಳ್ಳಾಪುರ ತಾಲೂಕಿನ ಚಿಗಟೇನಹಳ್ಳಿ ಅಜ್ಜಿಯ ಮನೆಯಲ್ಲಿರುವ ಇಬ್ಬರು ಬಾಲಕಿಯರನ್ನು ಭೇಟಿ ಮಾಡಿ ಶಾಸಕ ಪ್ರದೀಪ್ ಈಶ್ವರ್ ಸಾಂತ್ವನ ಹೇಳಿದ್ದಾರೆ.

ಶಾಸಕ ಪ್ರದೀಪ ಈಶ್ವರ ಪಲ್ಲವಿ ಹಾಗೂ ಪೂರ್ಣಿಮಾಳಿಗೆ ಸಾಂತ್ವನ ಹೇಳಿದ್ದು ಅಲ್ಲದೆ, ಇಬ್ಬರ ಹೆಸರಿನಲ್ಲಿ ತಲಾ ಒಂದು ಲಕ್ಷ ಪೋಸ್ಟಲ್ ಡಿಪಾಸಿಟ್ ಮಾಡುವ ಭರವಸೆ ನೀಡಿದ್ದಾರೆ. ಅದರ ಜೊತೆಗೆ ಉಚಿತ ವಿದ್ಯಾಭ್ಯಾಸ ಕೊಡಿಸುವುದಾಗಿ ಪ್ರದೀಪ್ ಈಶ್ವರ್ ಭರವಸೆ ನೀಡಿದ್ದಾರೆ.

ಘಟನೆ ಹಿನ್ನೆಲೆ?

ಹಾಸನದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಗು ಸೇರಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾಸನದ ಹೊರ ವಲಯ ಈಚನಹಳ್ಳಿಯಲ್ಲಿ ಟ್ರಕ್‌ ಡಿಕ್ಕಿಯಾಗಿ ಕಾರಿನಲ್ಲಿದ್ದ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟ್ರಕ್‌ ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಮೂವರು ಮಹಿಳೆಯರು, ಇಬ್ಬರು ಪುರುಷರು ಸೇರಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಶವಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share. Facebook Twitter LinkedIn WhatsApp Email

Related Posts

ಹೊಟ್ಟೆಯ ಕೊಬ್ಬನ್ನು ನೈಸರ್ಗಿಕವಾಗಿ ಕರಗಿಸಲು ಇಲ್ಲಿವೆ 7 ಆರೋಗ್ಯಕರ ಉಪಹಾರದ ಐಡಿಯಾಗಳು!

05/04/2026 7:00 AM2 Mins Read

SHOCKING : ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ರಾಜ್ಯದಲ್ಲಿ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ.!

05/04/2026 6:54 AM2 Mins Read

ರಾಜ್ಯದಲ್ಲಿ ITI, ಡಿಪ್ಲೊಮಾ ಅಭ್ಯರ್ಥಿಗಳು `LLB’ ಪದವಿಗೆ ಸೇರಲು ಅರ್ಹ : ಹೈಕೋರ್ಟ್ ಮಹತ್ವದ ಆದೇಶ

05/04/2026 6:51 AM1 Min Read
Recent News

ಹೊಟ್ಟೆಯ ಕೊಬ್ಬನ್ನು ನೈಸರ್ಗಿಕವಾಗಿ ಕರಗಿಸಲು ಇಲ್ಲಿವೆ 7 ಆರೋಗ್ಯಕರ ಉಪಹಾರದ ಐಡಿಯಾಗಳು!

05/04/2026 7:00 AM

ತೆರಿಗೆದಾರರಿಗೆ ಬಿಗ್ ಅಪ್‌ಡೇಟ್: 15G ಮತ್ತು 15H ಫಾರ್ಮ್‌ಗಳು ಇನ್ಮುಂದೆ ಇತಿಹಾಸ! ಹೊಸ ‘ಫಾರ್ಮ್ 121’ ಜಾರಿ; ಏನಿದರ ವಿಶೇಷತೆ?

05/04/2026 6:58 AM

ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್‌ಗೆ 24 ಲಕ್ಷ ರೂ. ದಂಡ; ಮುಂದಿನ ಪಂದ್ಯಕ್ಕೆ ನಿಷೇಧದ ಭೀತಿ!

05/04/2026 6:56 AM

SHOCKING : ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ರಾಜ್ಯದಲ್ಲಿ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ.!

05/04/2026 6:54 AM
State News
KARNATAKA

ಹೊಟ್ಟೆಯ ಕೊಬ್ಬನ್ನು ನೈಸರ್ಗಿಕವಾಗಿ ಕರಗಿಸಲು ಇಲ್ಲಿವೆ 7 ಆರೋಗ್ಯಕರ ಉಪಹಾರದ ಐಡಿಯಾಗಳು!

By kannadanewsnow5705/04/2026 7:00 AM KARNATAKA 2 Mins Read

ಹೆಚ್ಚುತ್ತಿರುವ ತೂಕ ಮತ್ತು ಹೊಟ್ಟೆಯ ಸುತ್ತಲಿನ ಕೊಬ್ಬು (Belly Fat) ಇಂದಿನ ದಿನಗಳಲ್ಲಿ ಅನೇಕರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆ. ವ್ಯಾಯಾಮದ…

SHOCKING : ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ರಾಜ್ಯದಲ್ಲಿ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ.!

05/04/2026 6:54 AM

ರಾಜ್ಯದಲ್ಲಿ ITI, ಡಿಪ್ಲೊಮಾ ಅಭ್ಯರ್ಥಿಗಳು `LLB’ ಪದವಿಗೆ ಸೇರಲು ಅರ್ಹ : ಹೈಕೋರ್ಟ್ ಮಹತ್ವದ ಆದೇಶ

05/04/2026 6:51 AM

ರಾತ್ರಿ ಊಟ ಮತ್ತು ನಿದ್ರೆಯ ನಡುವೆ ಎಷ್ಟು ಗಂಟೆಗಳ ಅಂತರವಿರಬೇಕು ಗೊತ್ತಾ?

05/04/2026 6:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.