BIG UPDATE: ಹಾಸನ DYSP, ಯುವ IPS ಅಧಿಕಾರಿ ಹರ್ಷವರ್ಧನ್ ಕಾರು ಅಪಘಾತದಲ್ಲಿ ನಿಧನ | IPS Officer Harshavardha No More

ಹಾಸನ: ಜಿಲ್ಲೆಯಲ್ಲಿ ಮೈಸೂರಿಗೆ ತೆರಳಿ, ಹಾಸನಕ್ಕೆ ಮರಳುತ್ತಿದ್ದಂತ ವೇಳೆಯಲ್ಲಿ ಕಾರು ಅಪಘಾತದಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಇಂದು ಮೈಸೂರಿನಲ್ಲಿ ಐಜಿಪಿಯವರನ್ನು ಭೇಟಿಯಾಗಿ ಹಾಸನ ಡಿವೈಎಸ್ಪಿಯಾಗಿ ವರ್ಗಾವಣೆಯಾಗಿದ್ದ ಕಾರಣ, ವರದಿ ಮಾಡಿಕೊಳ್ಳಲು ಜಿಲ್ಲಾ ಪೊಲೀಸ್ ಕಚೇರಿಗೆ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಹಾಸನ ತಾಲ್ಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿಯಲ್ಲಿ ಕಾರು ಅಪಘಾತವಾಗಿದೆ. ಈ ಅಪಘಾತದಲ್ಲಿ … Continue reading BIG UPDATE: ಹಾಸನ DYSP, ಯುವ IPS ಅಧಿಕಾರಿ ಹರ್ಷವರ್ಧನ್ ಕಾರು ಅಪಘಾತದಲ್ಲಿ ನಿಧನ | IPS Officer Harshavardha No More