Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಖೆದಾಟು ಯೋಜನೆ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ವಿಧಾನಸಭೆಯ ನಿರ್ಣಯ ಶ್ಲಾಘಿಸಿದ ನಟ ಕಮಲ್ ಹಾಸನ್ 

​ನೀಟ್ ಮರುಪರೀಕ್ಷೆಗೆ ದೇಶಾದ್ಯಂತ ನಾಳೆ ‘ಮೆಗಾ ಮಾಕ್ ಡ್ರಿಲ್’: 2.5 ಲಕ್ಷ ಭದ್ರತಾ ಸಿಬ್ಬಂದಿ ನಿಯೋಜನೆ, 1.5 ಲಕ್ಷ ಸಿಸಿಟಿವಿ ಕಣ್ಗಾವಲು!

BREAKING: ​ನೀಟ್ ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್: ಜೂನ್ 21ರ ಪರೀಕ್ಷೆ ತಡೆಗೆ ಕೋರಿದ್ದ ಅರ್ಜಿ ವಜಾ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾಸನ ಗಣೇಶ ಮೆರವಣಿಗೆ ದುರಂತ: 20 ಲಕ್ಷ ಪರಿಹಾರಕ್ಕೆ ಜೆಡಿಎಸ್ ಆಗ್ರಹ
KARNATAKA

ಹಾಸನ ಗಣೇಶ ಮೆರವಣಿಗೆ ದುರಂತ: 20 ಲಕ್ಷ ಪರಿಹಾರಕ್ಕೆ ಜೆಡಿಎಸ್ ಆಗ್ರಹ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮುಖ್ಯಮಂತ್ರಿಗಳೇ ತಾವು ಮಾನವೀಯತೆ, ಹೃದಯ ವೈಶಾಲ್ಯತೆ ತೋರಿ ಮೃತರ ಕುಟುಂಬದರವರಿಗೆ ತಲಾ 20 ಲಕ್ಷ ರೂ. ಪರಿಹಾರ ಕೊಡಬೇಕು ಎಂದು JDS ಪಕ್ಷವು ಆಗ್ರಹಿಸಿದೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಮಾನವೀಯ ಮೌಲ್ಯ ಕಳೆದುಕೊಂಡಿರಾ ಸಿದ್ದರಾಮಯ್ಯ ಅವರೇ ? ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್‌ ಹರಿದು 9 ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಹುತೇಕರು ಕಾಲೇಜು ವಿದ್ಯಾರ್ಥಿಗಳಾಗಿದ್ದು, ಕುಟುಂಬಕ್ಕೆ ಆಸರೆಯಾಗಬೇಕಾಗಿದ್ದರು ಬಲಿಯಾಗಿದ್ದಾರೆ ಎಂದಿದೆ.

ಆರ್‌ಸಿಬಿ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು 25 ಲಕ್ಷ ರೂ. ಪರಿಹಾರ ಘೋಷಿಸಿತ್ತು. ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್‌ ಗಾಂಧಿಯನ್ನು ಮೆಚ್ಚಿಸಲು ಕೇರಳದ ವ್ಯಕ್ತಿ ಆನೆ ದಾಳಿಯಿಂದ ಮೃತಪಟ್ಟಾಗ 15 ಲಕ್ಷ ರೂ. ಪರಿಹಾರ ನೀಡಲಾಗಿತ್ತು. 

ವಯನಾಡಿನಲ್ಲಿ ದುರಂತವಾದಾಗ ಕರ್ನಾಟಕ ಸರ್ಕಾರದಿಂದ 10 ಕೋಟಿ ಪರಿಹಾರ ಘೋಷಿಸಲಾಗಿತ್ತು. ಸಿಎಂ ಸಿದ್ಧರಾಮಯ್ಯನವರೇ  ಹಾಸನದ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೂ ಮಾನವೀಯ ನೆಲೆಯಲ್ಲಿ ಇನ್ನೂ ಹೆಚ್ಚಿನ ಪರಿಹಾರ ಕೊಟ್ಟು, ಹೃದಯ ವೈಶಾಲ್ಯತೆ ತೋರಿ ಎಂದು ಹೇಳಿದೆ.

ಮಾನವೀಯ ಮೌಲ್ಯ ಕಳೆದುಕೊಂಡಿರಾ @siddaramaiah ಅವರೇ ?

ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್‌ ಹರಿದು 9 ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಹುತೇಕರು ಕಾಲೇಜು ವಿದ್ಯಾರ್ಥಿಗಳಾಗಿದ್ದು, ಕುಟುಂಬಕ್ಕೆ ಆಸರೆಯಾಗಬೇಕಾಗಿದ್ದರು ಬಲಿಯಾಗಿದ್ದಾರೆ.

ಮುಖ್ಯಮಂತ್ರಿಗಳೇ… https://t.co/v472k7VVv9

— Janata Dal Secular (@JanataDal_S) September 13, 2025

ರಾಜ್ಯದಲ್ಲಿ ‘ಸೈಬರ್ ಕ್ರೈಂ’ ಕಡಿವಾಣಕ್ಕೆ ಸರ್ಕಾರ ದಿಟ್ಟಕ್ರಮ: ದೇಶದಲ್ಲೇ ಮೊದಲ ‘ಸೈಬರ್ ಕಮಾಂಡ್ ಸೆಂಟರ್’ ಸ್ಥಾಪನೆ

2 ವರ್ಷ 3 ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷ ಕೋಟಿ ವೆಚ್ಚ: ಸಿಎಂ ಸಿದ್ಧರಾಮಯ್ಯ

Share. Facebook Twitter LinkedIn WhatsApp Email

Related Posts

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

2 Mins Read

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

2 Mins Read

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read
Recent News

ಮೇಖೆದಾಟು ಯೋಜನೆ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ವಿಧಾನಸಭೆಯ ನಿರ್ಣಯ ಶ್ಲಾಘಿಸಿದ ನಟ ಕಮಲ್ ಹಾಸನ್ 

​ನೀಟ್ ಮರುಪರೀಕ್ಷೆಗೆ ದೇಶಾದ್ಯಂತ ನಾಳೆ ‘ಮೆಗಾ ಮಾಕ್ ಡ್ರಿಲ್’: 2.5 ಲಕ್ಷ ಭದ್ರತಾ ಸಿಬ್ಬಂದಿ ನಿಯೋಜನೆ, 1.5 ಲಕ್ಷ ಸಿಸಿಟಿವಿ ಕಣ್ಗಾವಲು!

BREAKING: ​ನೀಟ್ ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್: ಜೂನ್ 21ರ ಪರೀಕ್ಷೆ ತಡೆಗೆ ಕೋರಿದ್ದ ಅರ್ಜಿ ವಜಾ!

​ಲಿಯೋನೆಲ್ ಮೆಸ್ಸಿ ತಂದೆ ನಿಧನರಾಗಿದ್ದಾರೆಂದು ತಪ್ಪು ವರದಿ: ಲೈವ್ ಶೋನಲ್ಲೇ ಸುಳ್ಳು ಸುದ್ದಿ ಹೇಳಿ ರಾಜೀನಾಮೆ ನೀಡಿದ ಅರ್ಜೆಂಟೀನಾದ ಪ್ರಸಿದ್ಧ ಟಿವಿ ನಿರೂಪಕಿ!

State News
KARNATAKA

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಆರ್ಥಿಕ ಹೊರೆಯ…

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

ಶೀಘ್ರದಲ್ಲೇ ‘ಕೈ’ ಹಿಡಿಯಲಿದ್ದಾರೆ ‘ಬಿಜೆಪಿ ಶಾಸಕ’ರು; ಮದ್ದೂರು ಶಾಸಕ ಕೆ.ಎಂ.ಉದಯ್ ಸ್ಪೋಟಕ ಭವಿಷ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.