ಹಾಸನ ಗಣೇಶ ಮೆರವಣಿಗೆ ದುರಂತ: 20 ಲಕ್ಷ ಪರಿಹಾರಕ್ಕೆ ಜೆಡಿಎಸ್ ಆಗ್ರಹ
ಬೆಂಗಳೂರು: ಮುಖ್ಯಮಂತ್ರಿಗಳೇ ತಾವು ಮಾನವೀಯತೆ, ಹೃದಯ ವೈಶಾಲ್ಯತೆ ತೋರಿ ಮೃತರ ಕುಟುಂಬದರವರಿಗೆ ತಲಾ 20 ಲಕ್ಷ ರೂ. ಪರಿಹಾರ ಕೊಡಬೇಕು ಎಂದು JDS ಪಕ್ಷವು ಆಗ್ರಹಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಮಾನವೀಯ ಮೌಲ್ಯ ಕಳೆದುಕೊಂಡಿರಾ ಸಿದ್ದರಾಮಯ್ಯ ಅವರೇ ? ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್ ಹರಿದು 9 ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಹುತೇಕರು ಕಾಲೇಜು ವಿದ್ಯಾರ್ಥಿಗಳಾಗಿದ್ದು, ಕುಟುಂಬಕ್ಕೆ ಆಸರೆಯಾಗಬೇಕಾಗಿದ್ದರು ಬಲಿಯಾಗಿದ್ದಾರೆ ಎಂದಿದೆ. ಆರ್‌ಸಿಬಿ … Continue reading ಹಾಸನ ಗಣೇಶ ಮೆರವಣಿಗೆ ದುರಂತ: 20 ಲಕ್ಷ ಪರಿಹಾರಕ್ಕೆ ಜೆಡಿಎಸ್ ಆಗ್ರಹ
Copy and paste this URL into your WordPress site to embed
Copy and paste this code into your site to embed