ಹಾಸನ, ಕೊಡಗು, ಚಿಕ್ಕಮಗಳೂರು ಆನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ

ಬಾಳೆಹೊನ್ನೂರು : ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯವಾಸಿಗಳ ಪಾತ್ರ ಮಹತ್ವದ್ದಾಗಿದ್ದು, ಅರಣ್ಯ ಇಲಾಖೆ ಯಾವುದೇ ಜನರ ವಿರುದ್ಧವಿಲ್ಲ. ಆದರೆ, ಸುಪ್ರೀಂಕೋರ್ಟ್ ತೀರ್ಪು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅರಣ್ಯ ಕಾಯಿದೆ ಕಾನೂನುಗಳ ಪಾಲನೆ ಮಾಡುವ ನಿಟ್ಟಿನಲ್ಲಿ ಕೆಲವು ಅಸಮಾಧಾನಗಳಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬಾಳೆ ಹೊನ್ನೂರಿನ ನಾರಾಯಣ ಗುರು ಸಮುದಾಯ ಭವನದಲ್ಲಿಂದು ಆಯೋಜಿಸಲಾಗಿದ್ದ ಮಲೆನಾಡು ರೈತರ ಸಮಸ್ಯೆಗಳ ಕುರಿತ ಸಂವಾದದಲ್ಲಿ ಮಾತನಾಡಿದ ಅವರು, ಅರಣ್ಯ ಜಮೀನನ್ನು ಯಾರಿಗೂ … Continue reading ಹಾಸನ, ಕೊಡಗು, ಚಿಕ್ಕಮಗಳೂರು ಆನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ