ಹಾಸನ ಪೆನ್ ಡ್ರೈವ್ ಹಂಚಿಕೆ ಕೇಸ್: ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋದ ನಾಲ್ವರು ಆರೋಪಿಗಳು

ಬೆಂಗಳೂರು: ಹಾಸನ ಅಶ್ಲೀಲ ವೀಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಪೀಠವು ಮೇ.28ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ. ಮೇ.8ರಂದು ಹಾಸನದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಹಾಸನ ಅಶ್ಲೀಲ ವೀಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿತು. ಆರೋಪಿಗಳಾದಂತ ನವೀನ್ ಗೌಡ, ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್, ಕಾಂಗ್ರೆಸ್ ಮುಖಂಡ ಪುಟ್ಟರಾಜು ಹಾಗೂ … Continue reading ಹಾಸನ ಪೆನ್ ಡ್ರೈವ್ ಹಂಚಿಕೆ ಕೇಸ್: ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋದ ನಾಲ್ವರು ಆರೋಪಿಗಳು