BREAKING: ಹಾಸನ ‘ಪೆನ್ ಡ್ರೈವ್’ ಕೇಸ್: ತನಿಖೆಗೆ ‘SIT ತಂಡ’ ರಚಿಸಿ ‘ರಾಜ್ಯ ಸರ್ಕಾರ’ ಅಧಿಕೃತ ಆದೇಶ
ಬೆಂಗಳೂರು: ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಕ್ರಿಮಿನಲ್ ಮೊಕ್ಕದ್ದಮ್ಮೆ ಪ್ರಕರಣದ ತನಿಖೆಗಾಗಿ ಸಿಐಡಿಯ ವಿಶೇಷ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಒಳಾಡಳಿತ ಇಲಾಖೆಯ ಅಪರಾಧಗಳು ವಿಭಾಗದ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ ಹಾಸನ ಜಿಲ್ಲೆಯಲ್ಲಿ ಮಹಿಳೆರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಹಾಗೂ ಈ ಸಂಬಂಧ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯ ಕ್ರಿಮಿನಲ್ ಮೊಕದ್ದಮ್ಮೆ ಸಂಖ್ಯೆ 107/2024 ಕಲಂ 354ಎ, 354ಡಿ, 506, … Continue reading BREAKING: ಹಾಸನ ‘ಪೆನ್ ಡ್ರೈವ್’ ಕೇಸ್: ತನಿಖೆಗೆ ‘SIT ತಂಡ’ ರಚಿಸಿ ‘ರಾಜ್ಯ ಸರ್ಕಾರ’ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed