BREAKING: ಹಾಸನ ಪೆನ್ ಡ್ರೈವ್ ವಿಚಾರ: ತನಿಖೆಗೆ ‘ಪೊಲೀಸ್ ತಂಡ’ ರಚಿಸಲು ಸಿಎಂ ಸಿದ್ಧರಾಮಯ್ಯಗೆ ‘ಮಹಿಳಾ ಆಯೋಗ’ ಪತ್ರ

ಬೆಂಗಳೂರು: ರಾಜ್ಯದಲ್ಲೇ ತಲ್ಲಣ ಸೃಷ್ಠಿಸಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವಂತ ಹಾಸನ ಪೆನ್ ಡ್ರೈವ್ ವಿಚಾರವಾಗಿ, ರಾಜ್ಯ ಮಹಿಳಾ ಆಯೋಗವು ಸರ್ಕಾರಕ್ಕೆ ಕಾಮುಕನ ವಿಚಾರಣೆ ನಡೆಸೋದಕ್ಕೆ ಪೊಲೀಸ್ ತಂಡ ರಚಿಸುವಂತೆ ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದು ಮನವಿ ಮಾಡಿದೆ. ಹಾಸನದಲ್ಲಿ ನಡೆದಿರುವ ಭಯಾನಕ ಸೆಕ್ಸ್ ಹಗರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಹೆಣ್ಣುಮಕ್ಕಳ ಜೊತೆ ಲೈಂಗಿಕ ಚಟುವಟಿಕೆ ನಡೆಸುವುದರ ಜೊತೆಗೆ ಅದನ್ನು ಚಿತ್ರೀಕರಿಸಿಕೊಂಡ ವ್ಯಕ್ತಿ ಮತ್ತು ಈ ವಿಡಿಯೋಗಳನ್ನು … Continue reading BREAKING: ಹಾಸನ ಪೆನ್ ಡ್ರೈವ್ ವಿಚಾರ: ತನಿಖೆಗೆ ‘ಪೊಲೀಸ್ ತಂಡ’ ರಚಿಸಲು ಸಿಎಂ ಸಿದ್ಧರಾಮಯ್ಯಗೆ ‘ಮಹಿಳಾ ಆಯೋಗ’ ಪತ್ರ