Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಶ್ವ ಪ್ರವಾಸದ ನಂತರ ಮುಂದಿನ ವಾರ ‘ಸರ್ವ ಪಕ್ಷ ನಿಯೋಗಗಳನ್ನು’ ಭೇಟಿ ಮಾಡಲಿರುವ ಪ್ರಧಾನಿ

03/06/2025 9:14 AM

BREAKING : ಆಪರೇಷನ್ ಸಿಂಧೂರ್ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ : ಪಂಜಾಬ್ ನಲ್ಲಿ ಓರ್ವ ಅರೆಸ್ಟ್.!

03/06/2025 9:14 AM

ಮಣಿಪುರದಲ್ಲಿ ಭೀಕರ ಪ್ರವಾಹ: 20,000 ಕ್ಕೂ ಹೆಚ್ಚು ಜನರಿಗೆ ತೊಂದರೆ, 3,000 ಕ್ಕೂ ಹೆಚ್ಚು ಮನೆಗಳಿಗೆ ಹಾನಿ

03/06/2025 9:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಹಾಸನ ಪೆನ್ ಡ್ರೈವ್ ವೈರಲ್ ಕೇಸ್: ವಕೀಲ ದೇವರಾಜೇಗೌಡಗೆ ನ್ಯಾಯಾಂಗ ಬಂಧನ, ಜೈಲುಪಾಲು
KARNATAKA

BREAKING: ಹಾಸನ ಪೆನ್ ಡ್ರೈವ್ ವೈರಲ್ ಕೇಸ್: ವಕೀಲ ದೇವರಾಜೇಗೌಡಗೆ ನ್ಯಾಯಾಂಗ ಬಂಧನ, ಜೈಲುಪಾಲು

By kannadanewsnow0920/05/2024 5:28 PM

ಹಾಸನ: ಹಾಸನ ಪೆನ್ ಡ್ರೈವ್ ವೈರಲ್ ಪ್ರಕರಮ ಸಂಬಂಧ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರಿಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.

ಎರಡು ದಿನಗಳ ಹಿಂದೆ ಹಾಸನದ 5 ನೇ ಸಿವಿಲ್ ಕೋರ್ಟ್ ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಬಿಜೆಪಿ ಮುಖಂಡ ದೇವರಾಜೆಗೌಡಗೆ ಮತ್ತೆ ಎರಡು ದಿನ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದರು.

ಪೆನ್ ಡ್ರೈವ್ ಕೇಸ್ ನಲ್ಲಿ ದೇವರಾಜೇಗೌಡ ಎಂಟನೇ ಆರೋಪಿಯಾಗಿದ್ದಾರೆ. ಮತ್ತೆ 2 ದಿನ SIT ಕಸ್ಟಡಿಗೆ ನೀಡಿ ಮೇ 20ರ ಸಂಜೆ 5 ಗಂಟೆಗೆ ಕೋರ್ಟಿಗೆ ಹಾಜರುಪಡಿಸುವಂತೆ ಕೋರ್ಟ್ ಆದೇಶಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜೇಗೌಡ ನನ್ನು ಒಂದು ದಿನ ಎಸ್ಐಟಿ ವಶಕ್ಕೆ ಕೋರ್ಟ್ ನೀಡಿತ್ತು. ಇದೀಗ ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ದೇವರಾಜೆಗೌಡನನ್ನು ಕೋರ್ಟಿಗೆ ಕರೆತಂದಿದ್ದರು. ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಮತ್ತೆ ಎರಡು ದಿನ ಕಷ್ಟ ಅಡಿಗ ನೀಡಿ ಆದೇಶ ಹೊರಡಿಸಿತ್ತು.

ಇಂದು ವಕೀಲ ದೇವರಾಜೇಗೌಡ ಅವರ ಎಸ್ಐಟಿ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಹಾಸನದ 5ನೇ ಸಿವಿಲ್ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಹಾಜರುಪಡಿಸಿದ್ದರು. ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.

BREAKING : ದೊಡ್ಡ ಭಯೋತ್ಪಾದಕ ದಾಳಿ ಸಂಚು ವಿಫಲ : ಗುಜರಾತ್’ನಲ್ಲಿ ನಾಲ್ವರು ‘ISIS ಉಗ್ರರ’ ಬಂಧನ

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತೀವ್ರ ವಾಗ್ಧಾಳಿ

Share. Facebook Twitter LinkedIn WhatsApp Email

Related Posts

BIG NEWS : ಬುಕರ್ ಪ್ರಶಸ್ತಿ ವಿಜೇತರಾದ ಸಾಹಿತಿ ಬಾನು ಮುಷ್ತಾಕ್, ದೀಪಾ ಬಾಸ್ತಿಗೆ 10 ಲಕ್ಷ ರೂ. ಬಹುಮಾನ : CM ಸಿದ್ದರಾಮಯ್ಯ ಘೋಷಣೆ.!

03/06/2025 8:56 AM1 Min Read

Rain Alert : ರಾಜ್ಯದಲ್ಲಿ ಇನ್ನೂ 1 ವಾರ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ.

03/06/2025 8:44 AM1 Min Read

BIG NEWS : ರಾಜ್ಯದ ಎಲ್ಲಾ `ಶಾಲಾ ಶಿಕ್ಷಕರೇ’ ಗಮನಿಸಿ : ಇಲ್ಲಿದೆ 2025-26 ನೇ ಶೈಕ್ಷಣಿಕ ಸಾಲಿನ `ಶಾಲಾ ಕರ್ತವ್ಯ ಹಾಗೂ ರಜಾ ದಿನಗಳ’ ಮಾಹಿತಿ

03/06/2025 8:37 AM2 Mins Read
Recent News

ವಿಶ್ವ ಪ್ರವಾಸದ ನಂತರ ಮುಂದಿನ ವಾರ ‘ಸರ್ವ ಪಕ್ಷ ನಿಯೋಗಗಳನ್ನು’ ಭೇಟಿ ಮಾಡಲಿರುವ ಪ್ರಧಾನಿ

03/06/2025 9:14 AM

BREAKING : ಆಪರೇಷನ್ ಸಿಂಧೂರ್ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ : ಪಂಜಾಬ್ ನಲ್ಲಿ ಓರ್ವ ಅರೆಸ್ಟ್.!

03/06/2025 9:14 AM

ಮಣಿಪುರದಲ್ಲಿ ಭೀಕರ ಪ್ರವಾಹ: 20,000 ಕ್ಕೂ ಹೆಚ್ಚು ಜನರಿಗೆ ತೊಂದರೆ, 3,000 ಕ್ಕೂ ಹೆಚ್ಚು ಮನೆಗಳಿಗೆ ಹಾನಿ

03/06/2025 9:11 AM

BREAKING : ಭೀಕರ ಪ್ರವಾಹಕ್ಕೆ ಈಶಾನ್ಯ ರಾಜ್ಯಗಳು ತತ್ತರ : ಸಾವಿನ ಸಂಖ್ಯೆ 36ಕ್ಕೆ ಏರಿಕೆ, 5.5 ಲಕ್ಷ ಸಂತ್ರಸ್ತರು.!

03/06/2025 9:09 AM
State News
KARNATAKA

BIG NEWS : ಬುಕರ್ ಪ್ರಶಸ್ತಿ ವಿಜೇತರಾದ ಸಾಹಿತಿ ಬಾನು ಮುಷ್ತಾಕ್, ದೀಪಾ ಬಾಸ್ತಿಗೆ 10 ಲಕ್ಷ ರೂ. ಬಹುಮಾನ : CM ಸಿದ್ದರಾಮಯ್ಯ ಘೋಷಣೆ.!

By kannadanewsnow5703/06/2025 8:56 AM KARNATAKA 1 Min Read

ಬೆಂಗಳೂರು : ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್, ದೀಪಾ ಭಸ್ತಿ…

Rain Alert : ರಾಜ್ಯದಲ್ಲಿ ಇನ್ನೂ 1 ವಾರ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ.

03/06/2025 8:44 AM

BIG NEWS : ರಾಜ್ಯದ ಎಲ್ಲಾ `ಶಾಲಾ ಶಿಕ್ಷಕರೇ’ ಗಮನಿಸಿ : ಇಲ್ಲಿದೆ 2025-26 ನೇ ಶೈಕ್ಷಣಿಕ ಸಾಲಿನ `ಶಾಲಾ ಕರ್ತವ್ಯ ಹಾಗೂ ರಜಾ ದಿನಗಳ’ ಮಾಹಿತಿ

03/06/2025 8:37 AM

BIG NEWS : ರಾಜ್ಯಾದ್ಯಂತ `ಗೃಹ ಆರೋಗ್ಯ ಯೋಜನೆ’ ವಿಸ್ತರಣೆ : ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಆರೋಗ್ಯ ಸೇವೆಗಳು.!

03/06/2025 8:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.