BREAKING: ಹಾಸನ ಪೆನ್ ಡ್ರೈವ್ ವೈರಲ್ ಕೇಸ್: ವಕೀಲ ದೇವರಾಜೇಗೌಡಗೆ ನ್ಯಾಯಾಂಗ ಬಂಧನ, ಜೈಲುಪಾಲು

ಹಾಸನ: ಹಾಸನ ಪೆನ್ ಡ್ರೈವ್ ವೈರಲ್ ಪ್ರಕರಮ ಸಂಬಂಧ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರಿಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಎರಡು ದಿನಗಳ ಹಿಂದೆ ಹಾಸನದ 5 ನೇ ಸಿವಿಲ್ ಕೋರ್ಟ್ ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಬಿಜೆಪಿ ಮುಖಂಡ ದೇವರಾಜೆಗೌಡಗೆ ಮತ್ತೆ ಎರಡು ದಿನ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದರು. ಪೆನ್ ಡ್ರೈವ್ ಕೇಸ್ ನಲ್ಲಿ ದೇವರಾಜೇಗೌಡ ಎಂಟನೇ … Continue reading BREAKING: ಹಾಸನ ಪೆನ್ ಡ್ರೈವ್ ವೈರಲ್ ಕೇಸ್: ವಕೀಲ ದೇವರಾಜೇಗೌಡಗೆ ನ್ಯಾಯಾಂಗ ಬಂಧನ, ಜೈಲುಪಾಲು