BREAKING: ಹಾಸನ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಕೇಸ್: SITಯಿಂದ ಮತ್ತೋರ್ವ ಆರೋಪಿ ಅರೆಸ್ಟ್
ಬೆಂಗಳೂರು: ಹಾಸನ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಕಾರ್ತಿಕ್ ಗೌಡ ಎಂಬಾತನನ್ನು ಎಸ್ಐಟಿ ಬಂಧಿಸಿದೆ. ಹಾಸನ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿತ್ತು. ಈ ಪ್ರಕರಣದಲ್ಲಿ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೂಡ ಬಂಧನಕ್ಕೊಳಾಗಿ ಎಸ್ಐಟಿ ಕಸ್ಟಡಿಯಲ್ಲಿದ್ದಾರೆ. ಇದೀಗ ಬಂಧಿತ ಆರೋಪಿ ವಕೀಲ ದೇವರಾಜೇಗೌಡ ಅವರು ನೀಡಿದಂತ ಸುಳಿವಿನ ಮೇರೆಗೆ ಹಾಸನ ಪೆನ್ … Continue reading BREAKING: ಹಾಸನ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಕೇಸ್: SITಯಿಂದ ಮತ್ತೋರ್ವ ಆರೋಪಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed