ಹಾಸನ ಅಶ್ಲೀಲ ವಿಡಿಯೋ ಕೇಸ್: ಅಜ್ಜಿಯನ್ನು ಬಿಡದ ರಾಕ್ಷಸನಿಗೆ ಶಿಕ್ಷೆಯಾಗಲಿ- ಭವ್ಯ ನರಸಿಂಹಮೂರ್ತಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಮಾಡಿದ್ದು ಇಡೀ ಭಾರತದ ಇತಿಹಾಸದಲ್ಲೇ ಅತ್ಯಂತ ಕ್ರೌರ್ಯವಾದ ಘಟನೆಯಾಗಿದೆ. ಪ್ರಜ್ವಲ್ ರೇವಣ್ಣ ಮಾಡಿದ ದೌರ್ಜನ್ಯ ಯಾವ ಜನಪ್ರತಿನಿಧಿಯೂ ಮಾಡಿಲ್ಲ. ಅತ್ಯಾಚಾರಕ್ಕೆ ಒಳಗಾದ ಸಾವಿರಾರು ಹೆಣ್ಣುಮಕ್ಕಳು ಧ್ವನಿ ಇಲ್ಲದವರು. ಸಂಸದ ಪ್ರಜ್ವಲ್ ರೇವಣ್ಣ ಅಡುಗೆ ಕೆಲಸ ಮಾಡೋ ಅಜ್ಜಿಯನ್ನೂ ಬಿಟ್ಟಿಲ್ಲ. ಇಂತಹ ರಾಕ್ಷಸನಿಗೆ ಶಿಕ್ಷೆಯಾಗಲಿ. ಅದು ಬೇರೆಯವರಿಗೂ ಒಂದು ಪಾಠವಾಗಬೇಕು ಎಂಬುದಾಗಿ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಒತ್ತಾಯಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಹೆಣ್ಣಿಗೆ ಯಾವುದೇ ಜಾತಿ, ಧರ್ಮ ಎಂಬುದಿಲ್ಲ. … Continue reading ಹಾಸನ ಅಶ್ಲೀಲ ವಿಡಿಯೋ ಕೇಸ್: ಅಜ್ಜಿಯನ್ನು ಬಿಡದ ರಾಕ್ಷಸನಿಗೆ ಶಿಕ್ಷೆಯಾಗಲಿ- ಭವ್ಯ ನರಸಿಂಹಮೂರ್ತಿ