ಹಾಸನ ಅಶ್ಲೀಲ ವಿಡಿಯೋ, ಪೆನ್ ಡ್ರೈವ್ ಹಂಚಿಕೆ ಪ್ರಕರಣ: ‘CBI ತನಿಖೆ’ ಕೋರಿ ರಾಜ್ಯಪಾಲರಿಗೆ ‘JDS ದೂರು’

ಬೆಂಗಳೂರು: ಹಾಸನ ವಿಡಿಯೋ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಬಗ್ಗೆ ರಾಜ್ಯ ಸರಕಾರ ನೇಮಕ ಮಾಡಿರುವ ವಿಶೇಷ ತನಿಖಾ ತಂಡ (Special Investigation Team-SIT) ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಆದ್ದರಿಂದ ಅದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಜೆಡಿಎಸ್ ರಾಜ್ಯಪಾಲರಿಗೆ ಮನವಿ ಮಾಡಿದೆ. ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ತುಂಬಲಾಗಿದ್ದ ಪೆನ್ ಡ್ರೈವ್ ಗಳನ್ನು ವ್ಯಾಪಕವಾಗಿ ಹಂಚಿಕೆ ಮಾಡಲಾಗಿರುವ ಪ್ರಕರಣದ ಪಿತೂರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ ಆಗಿದ್ದು, ಕೂಡಲೇ ಅವರನ್ನು ಸಂಪುಟದಿಂದ ವಜಾ … Continue reading ಹಾಸನ ಅಶ್ಲೀಲ ವಿಡಿಯೋ, ಪೆನ್ ಡ್ರೈವ್ ಹಂಚಿಕೆ ಪ್ರಕರಣ: ‘CBI ತನಿಖೆ’ ಕೋರಿ ರಾಜ್ಯಪಾಲರಿಗೆ ‘JDS ದೂರು’