ಹಾಸನ : ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ : ಮೂವರಿಗೆ ಗಂಭೀರ ಗಾಯ

ಹಾಸನ : ದಕ್ಷಿಣ ಕರ್ನಾಟಕ ಭಾಗದಲ್ಲಿ ಆಗಾಗ ಮನುಷ್ಯರ ಮೇಲೆ ಕಾಡಾನೆ ದಾಳಿಗಳು ಸಂಭವಿಸುತ್ತದೆ ಇದೀಗ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೆಹಳ್ಳಿ ಹಾಗೂ ಹುಲಿಮಕ್ಕಿ ಎಂಬಲ್ಲಿ ಕಾಡಾನೆ ದಾಳಿ ಮಾಡಿದ್ದರಿಂದ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೆಹಳ್ಳಿ, ಹುಲಿಮಕ್ಕಿ ಗ್ರಾಮದಲ್ಲಿ ಕಾಫಿ ತೋಟದಲ್ಲಿದ್ದ ಕೂಲಿ ಕಾರ್ಮಿಕರ ಮೇಲೆ ಕಾಡಾನೆ ದಾಳಿ ಮಾಡಿದೆ.ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹರೇಹಳ್ಳಿ … Continue reading ಹಾಸನ : ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ : ಮೂವರಿಗೆ ಗಂಭೀರ ಗಾಯ