ಹಾಸನದಲ್ಲಿ ಭೀಕರ ಅಪಘಾತ : ನಿಂತಿದ್ದ ಟ್ರಕ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರ ದುರ್ಮರಣ

ಹಾಸನ : ಹಾಸನದಲ್ಲಿ ಭೀಕರ ಅಪಘಾತ ಒಂದು ಸಂಭವಿಸಿದ್ದು ರಸ್ತೆ ಬದಿಯಲ್ಲಿ ನಿಲ್ಲಿಸಿದಂತಹ ಟ್ರಕ್ಕಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಹಾಸನ ತಾಲ್ಲೂಕಿನ ಶಾಂತಿಗ್ರಾಮ ಟೋಲ್ ಬಳಿ ನಡೆದಿದೆ. ಎಚ್ಚರ, ಮದ್ಯಪಾನ ಮಾಡುವ ಮಹಿಳೆಯರಲ್ಲಿ ಹೃದ್ರೋಗದ ಅಪಾಯ ಹೆಚ್ಚು : ಅಧ್ಯಯನ ಈ ಒಂದು ಅಪಘಾತದಲ್ಲಿ ಮೃತರನ್ನು ಅರಕಲಗೂಡು ತಾಲ್ಲೂಕಿನ ಚಿಕ್ಕ ಆಲದಹಳ್ಳಿ ಗ್ರಾಮದ ಅಶ್ವತ್ಥ (42) ಹಾಗೂ ಸಾಗರ್ (42) ಎಂದು ಗುರುತಿಸಲಾಗಿದೆ. ರಸ್ತೆ ಬದಿಯಲ್ಲಿ … Continue reading ಹಾಸನದಲ್ಲಿ ಭೀಕರ ಅಪಘಾತ : ನಿಂತಿದ್ದ ಟ್ರಕ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರ ದುರ್ಮರಣ