Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕ‌ ಬದುಕು ಕಲುಷಿತಗೊಳ್ಳುತ್ತಿರುವ ಹೊತ್ತಲ್ಲಿ ಪಿ.ರಾಮಯ್ಯ ಮಾದರಿಯಾಗಿ ಕಾಣುತ್ತಾರೆ: ಕೆ.ವಿ.ಪ್ರಭಾಕರ್

17/02/2026 7:05 PM

ಹಾಸನದ ಸೈಟ್ ಜಟಾಪಟಿ: ಎಸ್ಪಿಗೆ ದೂರು ನೀಡಿದ ನಟ ಯಶ್ ತಾಯಿ

17/02/2026 7:02 PM

BREAKING : ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ಪ್ರಕರಣ : ಮರು ಪರಿಶೀಲನ ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ

17/02/2026 6:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾಸನದ ಸೈಟ್ ಜಟಾಪಟಿ: ಎಸ್ಪಿಗೆ ದೂರು ನೀಡಿದ ನಟ ಯಶ್ ತಾಯಿ
KARNATAKA

ಹಾಸನದ ಸೈಟ್ ಜಟಾಪಟಿ: ಎಸ್ಪಿಗೆ ದೂರು ನೀಡಿದ ನಟ ಯಶ್ ತಾಯಿ

By kannadanewsnow0917/02/2026 7:02 PM

ಹಾಸನ: ಜಿಲ್ಲೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ ಅವರ ಸೈಟ್ ಮಾಲೀಕತ್ವದ ಜಟಾಪಟಿ ಮುಂದುವರೆದಿದೆ. ಇದೀಗ ಕೋರ್ಟ್ ಬಳಿಕ, ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಿ, ದೂರು ನೀಡಿದ್ದಾರೆ.

ಇಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ಅವರನ್ನು ನಟ ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಭೇಟಿಯಾದರು. ಪೊಲೀಸರು ಭೂ ಮಾಫಿಯಾದವರ ಜೊತೆಗೆ ಶಾಮೀಲಾಗಿದ್ದಾರೆ. ನನಗೆ ನ್ಯಾಯ ಕೊಡಿಸಲು ವಿಫಲರಾಗಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಸಿಟಿವಿ ದೃಶ್ಯಾವಳಿ ಸಹಿತ ದೂರು ನೀಡಿದರು.

ಅಂದಹಾಗೇ ಹಾಸನದ ವಿದ್ಯಾನಗರದಲ್ಲಿ ನಟ ಯಶ್ ಅವರ ತಾಯಿ ಪುಷ್ಪಾ ಅವರ ಮನೆ ಇದೆ. ಅವರು ಒತ್ತುವರಿ ಮಾಡಿಕೊಂಡು ಕಟ್ಟಿದ್ದಂತ ಕಾಂಪೌಂಡ್ ತೆರವಿಗೆ ಕೋರ್ಟ್ ಆದೇಶಿಸಿತ್ತು. ಹೀಗಾಗಿ ಮೂಲ ಮಾಲೀಕರು ಕಾಂಪೌಂಡ್ ಧ್ವಂಸಗೊಳಿಸಿದ್ದರು. ಆ ಬಳಿಕ ಕೋರ್ಟ್ ಪ್ರಕರಣಕ್ಕೆ ತಾತ್ಕಾಲಿಕ ತಡೆಯನ್ನು ನೀಡಿದೆ.

ಟಿ20 ವಿಶ್ವಕಪ್ ನಿಂದ ಆಸ್ಟ್ರೇಲಿಯಾ ಔಟ್, ಸೂಪರ್ 8ರ ಹಂತಕ್ಕೆ ತಲುಪಿದ ಜಿಂಬಾಬ್ವೆ | T20 World Cup

ರಾಜ್ಯದಲ್ಲಿ 29 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಭರ್ತಿಗೆ ಸಭೆ ಕರೆಯುತ್ತೇವೆ : ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿಕೆ

Share. Facebook Twitter LinkedIn WhatsApp Email

Related Posts

ಸಾರ್ವಜನಿಕ‌ ಬದುಕು ಕಲುಷಿತಗೊಳ್ಳುತ್ತಿರುವ ಹೊತ್ತಲ್ಲಿ ಪಿ.ರಾಮಯ್ಯ ಮಾದರಿಯಾಗಿ ಕಾಣುತ್ತಾರೆ: ಕೆ.ವಿ.ಪ್ರಭಾಕರ್

17/02/2026 7:05 PM3 Mins Read

BREAKING : ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ಪ್ರಕರಣ : ಮರು ಪರಿಶೀಲನ ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ

17/02/2026 6:45 PM1 Min Read

BREAKING : ಜೂನ್ ನಲ್ಲಿ ನಟ ದರ್ಶನ್ ಜೈಲಿನಿಂದ ಬಿಡುಗಡೆ : ಸ್ಫೋಟಕ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ!

17/02/2026 6:33 PM1 Min Read
Recent News

ಸಾರ್ವಜನಿಕ‌ ಬದುಕು ಕಲುಷಿತಗೊಳ್ಳುತ್ತಿರುವ ಹೊತ್ತಲ್ಲಿ ಪಿ.ರಾಮಯ್ಯ ಮಾದರಿಯಾಗಿ ಕಾಣುತ್ತಾರೆ: ಕೆ.ವಿ.ಪ್ರಭಾಕರ್

17/02/2026 7:05 PM

ಹಾಸನದ ಸೈಟ್ ಜಟಾಪಟಿ: ಎಸ್ಪಿಗೆ ದೂರು ನೀಡಿದ ನಟ ಯಶ್ ತಾಯಿ

17/02/2026 7:02 PM

BREAKING : ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ಪ್ರಕರಣ : ಮರು ಪರಿಶೀಲನ ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ

17/02/2026 6:45 PM

BREAKING : ಜೂನ್ ನಲ್ಲಿ ನಟ ದರ್ಶನ್ ಜೈಲಿನಿಂದ ಬಿಡುಗಡೆ : ಸ್ಫೋಟಕ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ!

17/02/2026 6:33 PM
State News
KARNATAKA

ಸಾರ್ವಜನಿಕ‌ ಬದುಕು ಕಲುಷಿತಗೊಳ್ಳುತ್ತಿರುವ ಹೊತ್ತಲ್ಲಿ ಪಿ.ರಾಮಯ್ಯ ಮಾದರಿಯಾಗಿ ಕಾಣುತ್ತಾರೆ: ಕೆ.ವಿ.ಪ್ರಭಾಕರ್

By kannadanewsnow0917/02/2026 7:05 PM KARNATAKA 3 Mins Read

ಬೆಂಗಳೂರು: ಸಾರ್ವಜನಿಕ‌ ಬದುಕು ಕಲುಷಿತಗೊಳ್ಳುತ್ತಿರುವ ಹೊತ್ತಲ್ಲಿ ಪಿ.ರಾಮಯ್ಯ ಮಾದರಿಯಾಗಿ ಕಾಣುತ್ತಾರೆ. ಅವರು ಪತ್ರಿಕಾ ವೃತ್ತಿ ಮತ್ತು ರಾಜಕಾರಣದ ಘನತೆ ಹೆಚ್ಚಿಸಲು…

ಹಾಸನದ ಸೈಟ್ ಜಟಾಪಟಿ: ಎಸ್ಪಿಗೆ ದೂರು ನೀಡಿದ ನಟ ಯಶ್ ತಾಯಿ

17/02/2026 7:02 PM

BREAKING : ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ಪ್ರಕರಣ : ಮರು ಪರಿಶೀಲನ ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ

17/02/2026 6:45 PM

BREAKING : ಜೂನ್ ನಲ್ಲಿ ನಟ ದರ್ಶನ್ ಜೈಲಿನಿಂದ ಬಿಡುಗಡೆ : ಸ್ಫೋಟಕ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ!

17/02/2026 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.