ದ್ವೇಷ ಭಾಷಣದ ಪ್ರಕರಣಗಳು 500% ಕ್ಕಿಂತ ಹೆಚ್ಚು : ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ದ್ವೇಷ ಭಾಷಣದ ಘಟನೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ತೆಗೆದುಕೊಂಡ ಕ್ರಮದ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ಎಂಬ ಮೂರು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸುಪ್ರೀಂ ಕೋರ್ಟ್: ದೇಶದಲ್ಲಿ ದ್ವೇಷ ಭಾಷಣದ ಪ್ರಕರಣಗಳಲ್ಲಿ ಸಾಕಷ್ಟು ಹೆಚ್ಚಳವಾಗಿದೆ. ಅನೇಕ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ಸುಪ್ರೀಂ ಕೋರ್ಟ್ ಕೂಡ ದ್ವೇಷ ಭಾಷಣದ ಬಗ್ಗೆ ಈ ನಡುವೆ ಛೀಮಾರಿ ಹಾಕಿದೆ. ದ್ವೇಷ ಭಾಷಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, 2014 ರಿಂದ ರಾಜಕಾರಣಿಗಳು … Continue reading ದ್ವೇಷ ಭಾಷಣದ ಪ್ರಕರಣಗಳು 500% ಕ್ಕಿಂತ ಹೆಚ್ಚು : ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed