ಪ್ರತಿಪಕ್ಷ, ರೈತರನ್ನು ಹತ್ತಿಕ್ಕಲು ದ್ವೇಷ ಭಾಷಣ ನಿಯಂತ್ರಣ ಕಾನೂನು: ಸಂಸದ ಬಸವರಾಜ ಬೊಮ್ಮಾಯಿ ಕಿಡಿ
ಗದಗ: ರಾಜ್ಯ ಸರ್ಕಾರ ಎಲ್ಲ ರಂಗದಲ್ಲಿಯೂ ವಿಫಲವಾಗಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಅದರ ವಿರುದ್ಧ ಮಾತನಾಡದಂತೆ ವಿರೋಧ ಪಕ್ಷ, ರೈತರು, ಜನ ಸಾಮಾನ್ಯರನ್ನು ದಮನ ಮಾಡಲು ವ್ಯಕ್ತಿಯ ಸ್ವಾತಂತ್ರ್ಯ ಹರಣ ಮಾಡಲು ಸಂವಿಧಾನ ವಿರುದ್ಧ ದ್ವೇಷ ಭಾಷಣ ನಿಯಂತ್ರಣ ಕಾನೂನು ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಯಾವುದೇ ರೀತಿಯ ಅಭಿವೃದ್ಧಿ ಮಾಡಿಲ್ಲ. ಯಾವ ಇಲಾಖೆಯಲ್ಲಿಯೂ ಕೆಲಸ ಆಗುತ್ತಿಲ್ಲ. ಭ್ರಷ್ಟಾಚಾರ ಹೆಚ್ಚಾಗಿದೆ. ರಾಜ್ಯವನ್ನು ದಿವಾಳಿ … Continue reading ಪ್ರತಿಪಕ್ಷ, ರೈತರನ್ನು ಹತ್ತಿಕ್ಕಲು ದ್ವೇಷ ಭಾಷಣ ನಿಯಂತ್ರಣ ಕಾನೂನು: ಸಂಸದ ಬಸವರಾಜ ಬೊಮ್ಮಾಯಿ ಕಿಡಿ
Copy and paste this URL into your WordPress site to embed
Copy and paste this code into your site to embed