ಕರ್ನಾಟಕದಲ್ಲಿ ದ್ವೇಷ ಭಾಷಣ, ದ್ವೇಷ ಅಪರಾಧ ವಿಧೇಯಕ ಜಾರಿಯಾಗಲು ಬಿಡಲ್ಲ: ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ

ಬೆಂಗಳೂರು: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ, 2025″ ಈ ಕಾನೂನು ಭಾರತದ ಸಂವಿಧಾನಕ್ಕೆ ವಿರೋಧವಾಗಿದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಈ ವಿಧೇಯಕವನ್ನು ಜಾರಿಯಾಗೋದಕ್ಕೆ ಬಿಡೋದಿಲ್ಲ ಎಂಬುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕ ಸರ್ಕಾರವು ಪರಿಚಯಿಸಿರುವ “ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ, 2025” ಈ ಕಾನೂನು ಭಾರತದ ಸಂವಿಧಾನಕ್ಕೆ ವಿರೋಧವಾಗಿದೆ. ಇದು ನಾಗರಿಕರ … Continue reading ಕರ್ನಾಟಕದಲ್ಲಿ ದ್ವೇಷ ಭಾಷಣ, ದ್ವೇಷ ಅಪರಾಧ ವಿಧೇಯಕ ಜಾರಿಯಾಗಲು ಬಿಡಲ್ಲ: ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ