ಹತ್ರಾಸ್ ಅತ್ಯಾಚಾರ ಪ್ರಕರಣ : ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಉತ್ತರಪ್ರದೇಶದಲ್ಲಿ ನಡೆದ ಹತ್ರಾಸ್ ಅತ್ಯಾಚಾರ -ಸಾವು ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. ‘ಸೂಕ್ತ ಸಮಯದಲ್ಲಿ ತೀರ್ಪು ನೀಡುತ್ತೇವೆ’ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ಪೀಠ ಹೇಳಿದೆ. ಅರ್ಜಿದಾರರು, ಪ್ರತಿವಾದಿಗಳು, ಉತ್ತರ ಪ್ರದೇಶ ಸರ್ಕಾರ, ರಾಜ್ಯ ಪೊಲೀಸರು ಸೇರಿದಂತೆ ಎಲ್ಲ ಕಡೆಯವರ ವಾದಗಳನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶವನ್ನು ಕಾಯ್ದಿರಿಸಿದೆ. ಹತ್ರಾಸ್ ಸಂತ್ರಸ್ಥೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಳಿಕ ಅಂತ್ಯಸಂಸ್ಕಾರವನ್ನೂ ಪೊಲೀಸರೇ ತರಾತುರಿಯಲ್ಲಿ … Continue reading ಹತ್ರಾಸ್ ಅತ್ಯಾಚಾರ ಪ್ರಕರಣ : ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್