ಸುಭಾಷಿತ :

Monday, February 17 , 2020 5:11 AM

ಪ್ರತಿನಿತ್ಯ ಬಾಳೆಎಲೆ ಊಟ ಮಾಡಿ ಬಿಳಿಕೂದಲು ಸಮಸ್ಯೆಗೆ ಹೇಳಿ ಗುಡ್ ಬಾಯ್


Friday, January 3rd, 2020 3:24 pm

ಸ್ಪೆಷಲ್ ಡೆಸ್ಕ್ : ಬಾಳೆ ಎಲೆಯ ಊಟ ಇಂದಿಗೂ ಕೂಡ ತನ್ನದೇ ಆದ ಪ್ರಾಮುಖ್ಯತೆ ಪಡೆದಿದೆ. ಬಾಳೆ ಎಲೆ ಮೇಲೆ ಮಾಡುವ ಊಟದ ರುಚಿ ಯಾವ ಊಟದಲ್ಲಿ ಕೂಡ ಸಿಗಲ್ಲ. ಇನ್ನೂ ಮದುವೆ ಹಾಗೂ ಇನ್ನಿತರ ಶುಭ ಸಮಾರಂಭಗಳಿಗಂತೂ ಬಾಳೆಎಲೆ ಬೇಕೆಬೇಕು. ಈ ಲೇಖನದಲ್ಲಿ ಬಾಳೆಎಲೆ ಉಟ ಮಾಡುವುದರಿಂದ ದೇಹಕ್ಕೆ ಏನೆಲ್ಲಾ ಬೆನಿಫಿಟ್ ಇದೆ ಎಂಬುದನ್ನು ತಿಳಿಸಿಕೊಡ್ತೀವಿ.

  • ಬಾಳೆ ಎಲೆಗೆ ಬಿಸಿ ಆಹಾರ ಹಾಕುವುದರಿಂದ ಬಾಳೆ ಎಲೆಯಲ್ಲಿರುವ ಪೌಷ್ಠಿಕ ತತ್ವ ಆಹಾರದ ಜೊತೆ ಬೆರೆತು ಆರೋಗ್ಯ ವೃದ್ಧಿಯಾಗುತ್ತದೆ.
  • ಬಾಳೆ ಎಲೆಯಲ್ಲಿ ಪ್ರತಿದಿನ ಊಟ ಮಾಡುವುದರಿಂದ ಬೆಳ್ಳಗಾಗಿರುವ ಕೂದಲು ಹೊಳಪು ಪಡೆದು ಕಪ್ಪುಬಣ್ಣಕ್ಕೆ ತಿರುಗುತ್ತದೆ.
  • ಬಾಳೆ ಎಲೆಯಲ್ಲಿ ಕೊಬ್ಬರಿ ಎಣ್ಣೆಯನ್ನು ಹಾಕಿ ಹಚ್ಚುವುದರಿಂದ ಚರ್ಮ ರೋಗ ಕಡಿಮೆಯಾಗುತ್ತದೆ.
  • ಬಾಳೆ ಎಲೆಯಲ್ಲಿ ಆಹಾರ ಸೇವನೆ ಮಾಡುವ ಪದ್ಧತಿ ಅನಾದಿಕಾಲದಿಂದಲೂ ರೂಢಿಯಲ್ಲಿದ್ದು. ಇದು ಹಲವು ರೋಗಗಳಿಗೆ ರಾಮಬಾಣವಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions