JDS-BJP ನಾಯಕರು ಒಂದು ದಿನವಾದರೂ ನಿಮ್ಮ ಪರವಾಗಿ ಕೇಂದ್ರ ಸರ್ಕಾರದ ಮುಂದೆ ಧ್ವನಿ ಎತ್ತಿದ್ದಾರಾ? – DKS

ಮಂಡ್ಯ: ಈಗ ನೆಂಟಸ್ತನ ಬೆಳೆಸಿರುವ ಜೆಡಿಎಸ್, ಬಿಜೆಪಿ ನಾಯಕರು ಒಂದು ದಿನವಾದರೂ ನಿಮ್ಮ ಪರವಾಗಿ ಕೇಂದ್ರ ಸರ್ಕಾರದ ಮುಂದೆ ಧ್ವನಿ ಎತ್ತಿದ್ದಾರಾ? ದೇವೇಗೌಡರು ಈಗ ಕಣ್ಣೀರು ಹಾಕುತ್ತಿದ್ದಾರೆ. ದೇವೇಗೌಡರ ಕಣ್ಣೀರು ಅವರ ಕುಟುಂಬಕ್ಕೆ ಸೀಮಿತವಾಯಿತೇ ಹೊರತು ಬಡ ಜನರಪರವಾಗಿ ಇಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಮಂಡ್ಯದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದಂತ ಅವರು, ಗೃಹಜ್ಯೋತಿ ಯೋಜನೆ ಮೂಲಕ 200 ಯೂನಿಟ್ ವರೆಗೂ ವಿದ್ಯುತ್ ಉಚಿತ, ಗೃಹಲಕ್ಷ್ಮೀ ಯೋಜನೆ ಮೂಲಕ ಮನೆಯೊಡತಿಯರಿಗೆ … Continue reading JDS-BJP ನಾಯಕರು ಒಂದು ದಿನವಾದರೂ ನಿಮ್ಮ ಪರವಾಗಿ ಕೇಂದ್ರ ಸರ್ಕಾರದ ಮುಂದೆ ಧ್ವನಿ ಎತ್ತಿದ್ದಾರಾ? – DKS