“ಕರುಣೆ ತೋರಿ ಮದುವೆ ಮಾಡಿಸು” : ಮದುವೆಗೆ ವಧು ಸಿಕ್ತಿಲ್ಲವೆಂದು ಮಾದಪ್ಪನ ಬೆಟ್ಟಕ್ಕೆ ಹೊರಟ ಯುವಕರ ದಂಡು!
ಚಾಮರಾಜನಗರ : ಮದುವೆಗೆ ಹೆಣ್ಣು ಸಿಗುತ್ತಿಲ್ಲ ದಯವಿಟ್ಟು ಕರುಣೆ ತೋರಿಸಿ ವಧುವನ್ನ ಹುಡುಕಿ ಕೊಡು ಎಂದು ಮಲೆ ಮಹದೇಶ್ವರನನ್ನು ಮನಸಲ್ಲಿ ಪ್ರಾರ್ಥಿಸಿ ಯುವಕರ ದಂಡೊಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಬರಿಗಾಲಲ್ಲಿ ಪಾದಯಾತ್ರೆ ಆರಂಭಿಸಿದ್ದಾರೆ. ಹೌದು ಇಂತಹ ಒಂದು ಅಚ್ಚರಿ ಮೂಡಿಸುವಂತಹ ಸಂಪ್ರದಾಯ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿ ದೀಪಾವಳಿಯಂದು ಈ ಒಂದು ಪ್ರಸಿದ್ಧ ಧಾರ್ಮಿಕ ಕ್ಷೇತ್ರದಲ್ಲಿ ಈ ರೀತಿ ಒಂದು ಸಂಪ್ರದಾಯವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಬಾರಿಯೂ ಕೂಡ … Continue reading “ಕರುಣೆ ತೋರಿ ಮದುವೆ ಮಾಡಿಸು” : ಮದುವೆಗೆ ವಧು ಸಿಕ್ತಿಲ್ಲವೆಂದು ಮಾದಪ್ಪನ ಬೆಟ್ಟಕ್ಕೆ ಹೊರಟ ಯುವಕರ ದಂಡು!
Copy and paste this URL into your WordPress site to embed
Copy and paste this code into your site to embed