ಚಾಮರಾಜನಗರ : ನಗರದ ಚಾಮರಾಜೇಶ್ವರ ದೇವಾಲಯ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಈ ಸಂದರ್ಭದಲ್ಲಿ ಯುವಕನೋರ್ವ ನನಗೆ ಹುಡುಗಿ ಕರುಣಿಸು, ಪ್ರೀತಿಯ ದೇವರೆ.. ಶಿವಲಿಂಗದ ಚಿತ್ರ ಬರೆದು ಹುಂಡಿಗೆ ಹಾಕಿ ಭಕ್ತನಿಂದ ಪತ್ರದ ಮೂಲಕ ಬೇಡಿಕೊಂಡಿದ್ದು, ಯುವತಿ ಭಾವಚಿತ್ರ, ಆಹ್ವಾನ ಪತ್ರಿಕೆಗಳು ಕೂಡ ಹುಂಡಿಯಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
BIGG NEWS : ಕೊರೊನಾ ಭೀತಿ : ಹೋಟೆಲ್ ಅಸೋಸಿಯೇಷನ್ ಜೊತೆ ಇಂದು ‘BBMP’ ಮಹತ್ವದ ಸಭೆ
ಈ ಬಾರಿ ಹುಂಡಿಯಲ್ಲಿ ಒಟ್ಟು 7,61,641 ರೂಪಾಯಿ ಹಣ ಸಂಗ್ರಹವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಇದುವರೆಗೆ ಅತಿಹೆಚ್ಚು ಹಣ ಸಂಗ್ರಹ ಇದೇ ಮೊದಲ ಬಾರಿಯಾಗಿದೆ. ದೇವಾಲಯ ಜೀರ್ಣೋದ್ಧಾರ ಹಾಗೂ ರಥೋತ್ಸವ ನಡೆದಿದ್ದರಿಂದ ಇಷ್ಟು ಹಣ ಸಂಗ್ರಹವಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
BIGG NEWS : ಕೊರೊನಾ ಭೀತಿ : ಹೋಟೆಲ್ ಅಸೋಸಿಯೇಷನ್ ಜೊತೆ ಇಂದು ‘BBMP’ ಮಹತ್ವದ ಸಭೆ
BIGG NEWS : ಕೊರೊನಾ ಭೀತಿ : ಹೋಟೆಲ್ ಅಸೋಸಿಯೇಷನ್ ಜೊತೆ ಇಂದು ‘BBMP’ ಮಹತ್ವದ ಸಭೆ
ಚಾಮರಾಜನಗರ ತಹಶೀಲ್ದಾರ್ ಬಸವರಾಜ್ ನೇತೃತ್ವದಲ್ಲಿ ಅರ್ಚಕ ರಾಮಕೃಷ್ಣ ಭಾರದ್ವಜ್, ಜಿಲ್ಲಾ ಉಪ್ಪಾರ ಯುವಕರ ಸಂಘದ ಅಧ್ಯಕ್ಷ ಜಯಕುಮಾರ್ ಹಾಗೂ ಇನ್ನಿತರರು 7 ಗಂಟೆಗಳ ಕಾಲ ಹುಂಡಿ ಎಣಿಕೆ ಕಾರ್ಯ ನಡೆಸಿದ್ದಾರೆ.
BIGG NEWS : ಕೊರೊನಾ ಭೀತಿ : ಹೋಟೆಲ್ ಅಸೋಸಿಯೇಷನ್ ಜೊತೆ ಇಂದು ‘BBMP’ ಮಹತ್ವದ ಸಭೆ