BIGG NEWS : ನನಗೆ ಹುಡುಗಿ ಕರುಣಿಸು, ಪ್ರೀತಿಯ ದೇವರೇ.. : ಚಾಮರಾಜೇಶ್ವರ ದೇವಾಲಯ ಹುಂಡಿ ಎಣಿಕೆ ವೇಳೆ ಭಕ್ತನ ಪತ್ರ

ಚಾಮರಾಜನಗರ : ನಗರದ ಚಾಮರಾಜೇಶ್ವರ ದೇವಾಲಯ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಈ ಸಂದರ್ಭದಲ್ಲಿ ಯುವಕನೋರ್ವ ನನಗೆ ಹುಡುಗಿ ಕರುಣಿಸು, ಪ್ರೀತಿಯ ದೇವರೆ.. ಶಿವಲಿಂಗದ ಚಿತ್ರ ಬರೆದು ಹುಂಡಿಗೆ ಹಾಕಿ ಭಕ್ತನಿಂದ ಪತ್ರದ ಮೂಲಕ ಬೇಡಿಕೊಂಡಿದ್ದು, ಯುವತಿ ಭಾವಚಿತ್ರ, ಆಹ್ವಾನ ಪತ್ರಿಕೆಗಳು ಕೂಡ ಹುಂಡಿಯಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.  BIGG NEWS : ಕೊರೊನಾ ಭೀತಿ : ಹೋಟೆಲ್ ಅಸೋಸಿಯೇಷನ್ ಜೊತೆ ಇಂದು ‘BBMP’ ಮಹತ್ವದ ಸಭೆ ಈ ಬಾರಿ ಹುಂಡಿಯಲ್ಲಿ ಒಟ್ಟು 7,61,641 ರೂಪಾಯಿ ಹಣ … Continue reading BIGG NEWS : ನನಗೆ ಹುಡುಗಿ ಕರುಣಿಸು, ಪ್ರೀತಿಯ ದೇವರೇ.. : ಚಾಮರಾಜೇಶ್ವರ ದೇವಾಲಯ ಹುಂಡಿ ಎಣಿಕೆ ವೇಳೆ ಭಕ್ತನ ಪತ್ರ