BIG Alert: ನಿಮಗೂ ಈ ರೀತಿಯಾಗಿ ‘WhatsApp ಮೆಸೇಜ್’ ಬಂದಿದ್ಯಾ? ಕ್ಲಿಕ್ ಮಾಡಿದ್ರೆ ‘ಬ್ಯಾಂಕ್ ಖಾತೆ’ಯೇ ಖಾಲಿ ಎಚ್ಚರ!

ಬೆಂಗಳೂರು: ಹಬ್ಬ ಹರಿದಿನಗಳು ಬಂದ್ರೆ ಸಾಕು ವಾಟ್ಸ್ ಆಪ್ ನಲ್ಲಿ ಸ್ಕ್ಯಾಮ್ ಗಳ ಸಂಖ್ಯೆ ಹೆಚ್ಚಾಗುತ್ತವೆ. ಒಂದು ವೇಳೆ ಅವರ ಆಫರ್ ನಂಬಿ, ಅವರು ಕಳುಹಿಸೋ ಲಿಂಕ್ ಕ್ಲಿಕ್ ಮಾಡಿದ್ರೆ ಸಾಕು ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ ಆಗೋದು ಗ್ಯಾರಂಟಿ ಎಂಬುದು ಹಣ ಕಳೆದುಕೊಂಡವರ ಮಾತಾಗಿದೆ. ನಿಮಗೂ ಈ ರೀತಿಯಾಗಿ ವಾಟ್ಸ್ ಆಪ್ ಮೆಸೇಜ್ ಬಂದಿದ್ರೆ ಯಾವುದೇ ಕಾರಣಕ್ಕೂ ಕ್ಲಿಕ್ ಮಾಡಬೇಡಿ ಎಂಬುದು ಪೊಲೀಸರ ಎಲರ್ಟ್ ಆಗಿದೆ. ಹೌದು.. ಸದ್ಯ ವಾಟ್ಸ್ ಅಪ್ ಗ್ರೂಪ್ ಗಳಲ್ಲಿ ಅಂತೂ … Continue reading BIG Alert: ನಿಮಗೂ ಈ ರೀತಿಯಾಗಿ ‘WhatsApp ಮೆಸೇಜ್’ ಬಂದಿದ್ಯಾ? ಕ್ಲಿಕ್ ಮಾಡಿದ್ರೆ ‘ಬ್ಯಾಂಕ್ ಖಾತೆ’ಯೇ ಖಾಲಿ ಎಚ್ಚರ!