ನಮ್ಮನ್ನು ಬಂಧಿಸದೆ ಇನ್ಸಲ್ಟ್ ಮಾಡಿದ್ದೀರಾ : ‘ಮುಡಾ’ ಕಛೇರಿ ಎದುರು ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ!

ಮೈಸೂರು : ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರಿನಲ್ಲಿ ಮುಡಾ ಕಚೇರಿ ಎದುರು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಮೂಲಕ ದೊಡ್ಡ ಹೈಡ್ರಾಮವೇ ನಡೆಯಿತು. ಹೌದು ಮುಡಾ ಕಛೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಮಧ್ಯೆ ಬಿಜೆಪಿ ಪ್ರತಿಭಟನೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರೂ ಕೂಡ ಪ್ರತಿಭಟನೆ ನಡೆಸಿದ್ದರು. ಆದರೆ, ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಲಿಲ್ಲ. ಈ ಹಿನ್ನಲೆ ನಮ್ಮನ್ನೂ ಬಂಧಿಸಿ ಎಂದು ಕೈ ಕಾರ್ಯಕರ್ತರು … Continue reading ನಮ್ಮನ್ನು ಬಂಧಿಸದೆ ಇನ್ಸಲ್ಟ್ ಮಾಡಿದ್ದೀರಾ : ‘ಮುಡಾ’ ಕಛೇರಿ ಎದುರು ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ!