ದ್ವಿತೀಯ ಪಿಯುಸಿ ಪಾಸ್ ಆಗಿದ್ದೀರಾ.? ಈ ಫ್ಯಾಶನ್ ಡಿಸೈನ್ ಪದವಿ ಕೋರ್ಸ್ ಗೆ ಅರ್ಜಿ ಸಲ್ಲಿಸಿ

ಬಳ್ಳಾರಿ : ಜಿ.ಆರ್.ಟಿ.ಡಿ.ಸಿ ಬಳ್ಳಾರಿ ಸಂಸ್ಥೆಯಲ್ಲಿ 2025-26 ನೇ ಶೈಕ್ಷಣಿಕ ವರ್ಷದ ಪ್ರಥಮ ಬಿ.ಎಸ್ಸಿ (ಗಾರ್ಮೆಂಟ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ) ವೃತ್ತಿಪರ ಪದವಿ ಕೋರ್ಸ್ಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಪದವಿ ಕೋರ್ಸ್ ಪ್ರವೇಶಾತಿಗೆ ಯಾವುದೇ ದ್ವಿತೀಯ ಪಿ.ಯು.ಸಿ (ಕಲೆ, ವಾಣಿಜ್ಯ, ವಿಜ್ಞಾನ, ಶಿಕ್ಷಣ ಮತ್ತು ಯಾವುದೇ ಡಿಪ್ಲೋಮಾ) ವಿಭಾಗದಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಅರ್ಹರಿರುತ್ತಾರೆ. ಜಿ.ಆರ್.ಟಿ.ಡಿ.ಸಿ ಬಳ್ಳಾರಿ ಸಂಸ್ಥೆಯು ರಾಜ್ಯ ಸರ್ಕಾರದ ಕೈಮಗ್ಗ ಮತ್ತು ಜವಳಿ ಇಲಾಖೆ ಇದರ ಅಂಗ ಸಂಸ್ಥೆಯಾಗಿದೆ. ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ … Continue reading ದ್ವಿತೀಯ ಪಿಯುಸಿ ಪಾಸ್ ಆಗಿದ್ದೀರಾ.? ಈ ಫ್ಯಾಶನ್ ಡಿಸೈನ್ ಪದವಿ ಕೋರ್ಸ್ ಗೆ ಅರ್ಜಿ ಸಲ್ಲಿಸಿ