JOB ALERT: ನೀವು SSLC, ದ್ವಿತೀಯ PUC ಪಾಸ್ ಆಗಿದ್ದೀರಾ.? ಹಾಗಿದ್ದರೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ

ಚಿತ್ರದುರ್ಗ: ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನೆ ಕಚೇರಿ ವ್ಯಾಪ್ತಿಯಲ್ಲಿ ಖಾಲಿ ಇರುವ 29 ಅಂಗನವಾಡಿ ಕಾರ್ಯಕರ್ತೆ ಹಾಗೂ 228 ಅಂಗನವಾಡಿ ಸಹಾಯಕಿ ಹುದ್ದೆಗಳು ಸೇರಿ ಒಟ್ಟು 257 ಹುದ್ದೆಗಳನ್ನು ಗೌರವ ಸೇವೆಯ ಆಧಾರದಲ್ಲಿ ನೇಮಕಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ದ್ವೀತಿಯ ಪಿಯುಸಿ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. 19 ರಿಂದ 35 ವರ್ಷದೊಳಗಿನ ಸ್ಥಳೀಯ ಮಹಿಳಾ ಅಥವಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಭರಮಸಾಗರ … Continue reading JOB ALERT: ನೀವು SSLC, ದ್ವಿತೀಯ PUC ಪಾಸ್ ಆಗಿದ್ದೀರಾ.? ಹಾಗಿದ್ದರೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ