ನೀವು ‘SSLC ಪಾಸ್’ ಆಗಿದ್ದೀರಾ.? ಅಂಚೆ ಇಲಾಖೆಯ ‘21,413 ಹುದ್ದೆ’ಗೆ ಅರ್ಜಿ ಸಲ್ಲಿಸಿ, ಮಾ.3 ಲಾಸ್ಟ್ ಡೇಟ್ | Post Office Recruitment 2025

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ಅಂಚೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂಡಿಯಾ ಪೋಸ್ಟ್‌ನಲ್ಲಿ ಬೃಹತ್ ಉದ್ಯೋಗ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ದೇಶಾದ್ಯಂತ 21,413 ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳನ್ನು ಭರ್ತಿ ಮಾಡಲಾಗುವುದು. 10ನೇ ತರಗತಿ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವವರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸೈಕಲ್ ಅಥವಾ ಸ್ಕೂಟರ್ ಓಡಿಸುವ ಸಾಮರ್ಥ್ಯ ಹೊಂದಿರಬೇಕು. 10 ನೇ ತರಗತಿ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು … Continue reading ನೀವು ‘SSLC ಪಾಸ್’ ಆಗಿದ್ದೀರಾ.? ಅಂಚೆ ಇಲಾಖೆಯ ‘21,413 ಹುದ್ದೆ’ಗೆ ಅರ್ಜಿ ಸಲ್ಲಿಸಿ, ಮಾ.3 ಲಾಸ್ಟ್ ಡೇಟ್ | Post Office Recruitment 2025