ನೀವು ‘SSLC ಪಾಸ್’ ಆಗಿದ್ದೀರಾ.? ಈ ‘ತೋಟಗಾರಿಕೆ ತರಬೇತಿ’ಗೆ ಅರ್ಜಿ ಸಲ್ಲಿಸಿ
ಬೆಂಗಳೂರು: ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗೆ 09 ತಿಂಗಳ ತೋಟಗಾರಿಕೆ ತರಬೇತಿಗಾಗಿ ಜಿಲ್ಲೆಯ ರೈತ ಮಕ್ಕಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ. ಆಯಾ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2024ರ ಜುಲೈ ರಿಂದ 2025 ರ ಮಾರ್ಚ್ 31 ರ ವರೆಗೆ ಒಟ್ಟು 09 ತಿಂಗಳ ತರಬೇತಿಯನ್ನು ನೀಡಲಾಗುತ್ತದೆ. ವಯೋಮಿತಿ ಅಭ್ಯರ್ಥಿಗಳ ವಯೋಮಿತಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 18 ವರ್ಷದಿಂದ 33 ವರ್ಷದೊಳಗೆ ಇರಬೇಕು. ಇತರರಿಗೆ 18 … Continue reading ನೀವು ‘SSLC ಪಾಸ್’ ಆಗಿದ್ದೀರಾ.? ಈ ‘ತೋಟಗಾರಿಕೆ ತರಬೇತಿ’ಗೆ ಅರ್ಜಿ ಸಲ್ಲಿಸಿ
Copy and paste this URL into your WordPress site to embed
Copy and paste this code into your site to embed