JOB ALERT: ನೀವು ‘SSLC ಪಾಸ್’ ಆಗಿದ್ದೀರಾ.? ನಾಳೆಯಿಂದ ‘KPTCL’ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ, ತಪ್ಪದೇ ಹಾಕಿ

ಬೆಂಗಳೂರು: ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಅಂದರೆ ಕೆಪಿಟಿಸಿಎಲ್ ನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಮೇಲೆ ಉದ್ಯೋಗಕ್ಕೆ ಅರ್ಜಿ ಕರೆಯಲಾಗಿದೆ. ಬರೋಬ್ಬರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ನಾಳೆಯಿಂದ ಆರಂಭಗೊಳ್ಳಲಿದ್ದು, ನೀವು ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದರೇ ತಪ್ಪದೇ ಅರ್ಜಿ ಸಲ್ಲಿಸಿ. ಈ ಕುರಿತಂತೆ ಕೆಪಿಟಿಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ … Continue reading JOB ALERT: ನೀವು ‘SSLC ಪಾಸ್’ ಆಗಿದ್ದೀರಾ.? ನಾಳೆಯಿಂದ ‘KPTCL’ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ, ತಪ್ಪದೇ ಹಾಕಿ