ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ?: ಸಿದ್ಧರಾಮಯ್ಯಗೆ ವಿಜಯೇಂದ್ರ ಪ್ರಶ್ನೆ

ಬಾಗಲಕೋಟೆ: ಮಾನ್ಯ ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ? ಅಭಿವೃದ್ಧಿ ಕೆಲಸ ಮಾಡಿದ್ದೀರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಅವರು ಪ್ರಶ್ನಿಸಿದ್ದಾರೆ. ಇಲ್ಲಿ ಇಂದು ಜನಾಕ್ರೋಶ ಯಾತ್ರೆಯ ಸಂದರ್ಭದಲ್ಲಿ ಸರಕಾರದ ವಿರುದ್ಧ ಬಾರುಕೋಲು ಪ್ರದರ್ಶಿಸಿದ ಅವರು ಬಳಿಕ ಸಸಿಗೆ ನೀರೆರೆದರು. ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿಯಾಗಿ ಮುಗಿದಿದೆ ಎಂದು ಹೇಳಿದರು. ಮಾನ್ಯ ಸಿದ್ದರಾಮಯ್ಯನವರೇ, ನೀವು ಮುಖ್ಯಮಂತ್ರಿಗಳಾದ ಬಳಿಕ ರೈತರ … Continue reading ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ?: ಸಿದ್ಧರಾಮಯ್ಯಗೆ ವಿಜಯೇಂದ್ರ ಪ್ರಶ್ನೆ