ಹಾವೇರಿ: ನ.3ರಂದು ‘ತುಳಜಾಭವಾನಿ ದೇವಿ’ಯ 26ನೇ ವರ್ಷದ ಜಾತ್ರಾ ಮಹೋತ್ಸವ

ಹಾವೇರಿ: ಜಿಲ್ಲೆಯಲ್ಲಿ ಪ್ರಸಿದ್ಧ ಜಾತ್ರೆಗಳಲ್ಲಿ ಒಂದು ಅಕ್ಕಿ ಆಲೂರಿನ ಶ್ರೀ ತುಳಜಾಭವಾನಿ ದೇವಿಯದ್ದು. ನವೆಂಬರ್.3, 2025ರಂದು 26ನೇ ವರ್ಷದ ಜಾತ್ರಾ ಮಹೋತ್ಸವವನ್ನು ನಡೆಸಲು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಶ್ರೀ ತುಳಜಾಭವನಾನಿ ದೇವಸ್ಥಾನದ ಆಡಳಿತ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಕ್ಕಿಆಲೂರು ಗ್ರಾಮದ ಡೊಳ್ಳೇಶ್ವರ ಕ್ರಾಸ್ ಹತ್ತಿರದಲ್ಲಿರುವಂತ ಶ್ರೀ ತುಳಜಾಭವಾನಿ ದೇವಿಯ 26ನೇ ಜಾತ್ರಾ ಮಹೋತ್ಸವವನ್ನು ನವೆಂಬರ್.3ರಂದು ನಡೆಸಲಾಗುತ್ತಿದೆ ಎಂಬುದಾಗಿ ತಿಳಿಸಿದೆ. ನವೆಂಬರ್.3ರ ಸೋಮವಾರದಂದು ಬೆಳಗ್ಗೆ 5 ಗಂಟೆಗೆ ಶ್ರೀ … Continue reading ಹಾವೇರಿ: ನ.3ರಂದು ‘ತುಳಜಾಭವಾನಿ ದೇವಿ’ಯ 26ನೇ ವರ್ಷದ ಜಾತ್ರಾ ಮಹೋತ್ಸವ