ಜೂಜುಕೋರರ ವಿರುದ್ಧ ಕೇಸ್ ದಾಖಲಿಸದೇ ಕರ್ತವ್ಯಲೋಪ ಎಸಗಿದ ಹಾವೇರಿಯ ಮೂವರು ಪೊಲೀಸರು ಸಸ್ಪೆಂಡ್

ಹಾವೇರಿ :  ಕರ್ತವ್ಯಲೋಪ ಎಸಗಿದ ಹಿನ್ನೆಲೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಜೂಜುಕೋರರ ವಿರುದ್ಧ ಕೇಸ್ ದಾಖಲಿಸದೇ ಕರ್ತವ್ಯಲೋಪ ಎಸಗಿದ ಹಿನ್ನೆಲೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಹಾವೇರಿ ಎಸ್​ಪಿ ಹನುಮಂತರಾಯ ಆದೇಶಿಸಿದ್ದಾರೆ. ರಾಜ್ಯದ ಪ್ರತಿ ಗ್ರಾಮದಲ್ಲಿಯೂ ‘ಸಾರ್ವಜನಿಕ ಸ್ಮಶಾನ’ಕ್ಕೆ ಅಗತ್ಯ ಭೂಮಿ ಒದಗಿಸಲು ಕ್ರಮ : ಸಚಿವ ಆರ್ ಅಶೋಕ್ ಪಿಎಸ್ಐ ಕೆ.ಎನ್.ಹಳ್ಳಿಯವರ, ಎಎಸ್ಐ ಆರ್.ಹೆಚ್.ಸಂಗೊಳ್ಳಿ ಮತ್ತು ಹೆಡ್ ಕಾನ್ಸ್ಟೇಬಲ್ ಎಂ.ಎಸ್.ಸೂರಗೊಂಡ ಅವರನ್ನು … Continue reading ಜೂಜುಕೋರರ ವಿರುದ್ಧ ಕೇಸ್ ದಾಖಲಿಸದೇ ಕರ್ತವ್ಯಲೋಪ ಎಸಗಿದ ಹಾವೇರಿಯ ಮೂವರು ಪೊಲೀಸರು ಸಸ್ಪೆಂಡ್