ಹಾವೇರಿ ಅಪಘಾತ ಪ್ರಕರಣ :ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಜನರು ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣಡ ಮಾಡಿದ್ದಾರೆ. ಶುಕ್ರವಾರ ಮುಂಜಾನೆ ಭೀಕರ ಅಪಘಾತ ನಡೆದು 13 ಮಂದಿ ಸಾವನ್ನಪ್ಪಿದ್ದರೂ ಜಿಲ್ಲಾಸ್ಪತ್ರೆಗೆ ಯಾರೂ ಜನಪ್ರತಿನಿಧಿಗಳು ಬಾರದ ಹಿನ್ನೆಲೆಯಲ್ಲಿ ಸಂಬಂಧಿಕರು, ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಸರ್ಕಾರದಿಂದ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಪರಿಹಾರ ನೀಡದಿದ್ದರೆ ಶವಾಗಾರದಿಂದ ಶವ … Continue reading ಹಾವೇರಿ ಅಪಘಾತ ಪ್ರಕರಣ :ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ