86ನೇ ‘ಕನ್ನಡ ಸಾಹಿತ್ಯ’ ಸಮ್ಮೇಳನಕ್ಕೆ ಹಾವೇರಿ ನಗರ ಸಜ್ಜು : ನಾಳೆಯಿಂದ 3 ದಿನಗಳ ಕಾಲ ‘ಅಕ್ಷರ ಜಾತ್ರೆ’|Kannada Sahitya Sammelana

ಹಾವೇರಿ : ಹಾವೇರಿ ನಗರದಲ್ಲಿ ಜನವರಿ 06, 07, ಮತ್ತು 08 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈಗಾಗಲೇ ಭರ್ಜರಿ ಸಿದ್ದತೆ ನಡೆಸಲಾಗಿದೆ. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6,7 ಮತ್ತು 8 ರಂದು ಹಾವೇರಿ ನಗರದ ಶ್ರೀ ಅಜ್ಜಯ್ಯನ ದೇವಸ್ಥಾನದ ಎದುರು ಕನಕ-ಶರೀಫ ಮತ್ತು ಸರ್ವಜ್ಞ ವೇದಿಕೆ ಹಾಗೂ ಎರಡು ಸಮಾನಾಂತರ ವೇದಿಕೆಯಲ್ಲಿ ಜರುಗಲಿದೆ. ಹಾವೇರಿಯ ಹೊರವಲಯದ ಅಜ್ಜಯ್ಯ ಗುಡಿಯ ಹತ್ತಿರ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. … Continue reading 86ನೇ ‘ಕನ್ನಡ ಸಾಹಿತ್ಯ’ ಸಮ್ಮೇಳನಕ್ಕೆ ಹಾವೇರಿ ನಗರ ಸಜ್ಜು : ನಾಳೆಯಿಂದ 3 ದಿನಗಳ ಕಾಲ ‘ಅಕ್ಷರ ಜಾತ್ರೆ’|Kannada Sahitya Sammelana